ಪಿಎಫ್ಐ, ರೆಹಾಬ್ ಇಂಡಿಯಾದ 68.62 ಲಕ್ಷ ರೂ. ಜಪ್ತಿ
ED ,
Team Udayavani, Jun 2, 2022, 6:50 AM IST
ನವದೆಹಲಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಮತ್ತು ಅದರ ಸಹವರ್ತಿ ಸಂಘಟನೆ ರೆಹಾಬ್ ಇಂಡಿಯಾ ಫೌಂಡೇಷನ್ ಎಂಬ ಸಂಘಟನೆಗಳಿಗೆ ಸೇರಿದ 33 ಬ್ಯಾಂಕ್ ಖಾತೆಗಳಲ್ಲಿ ಇದ್ದ 68.62 ಲಕ್ಷ ಮೊತ್ತವನ್ನು ಜಾರಿ ನಿರ್ದೇಶನಾಲಯ (ಇ.ಡಿ) ಜಪ್ತಿ ಮಾಡಿದೆ.
ಅಕ್ರಮ ಹಣಕಾಸು ವರ್ಗಾವಣೆ ಕಾಯ್ದೆಯ ಅನ್ವಯ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಇ.ಡಿ.ಬುಧವಾರ ತಿಳಿಸಿದೆ. “ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾಕ್ಕೆ ಸೇರಿದ 33 ಬ್ಯಾಂಕ್ ಖಾತೆಗಳಲ್ಲಿ ಇರುವ 59,12,051 ಲಕ್ಷ ರೂ. ಮತ್ತು ಅದರ ಸಹವರ್ತಿ ಸಂಘಟನೆ ರೆಹಾಬ್ ಇಂಡಿಯಾ ಫೌಂಡೇಷನ್ಗೆ ಸೇರಿದ ಹತ್ತು ಬ್ಯಾಂಕ್ ಖಾತೆಗಳಲ್ಲಿ ಇದ್ದ 9,50,030 ರೂ.ಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ.
ಹೀಗಾಗಿ, ಒಟ್ಟು 68,62,081 ಲಕ್ಷ ರೂ. ಮೊತ್ತವನ್ನು ಜಪ್ತಿ ಮಾಡಲಾಗಿದೆ. ಸದ್ಯ ಆ ಎರಡು ಸಂಘಟನೆಗಳ ವಿರುದ್ಧ ಅಕ್ರಮ ಹಣ ವರ್ಗಾವಣೆ ಕಾಯ್ದೆಯ ಅನ್ವಯ ತನಿಖೆ ನಡೆಸಲಾಗುತ್ತಿದೆ’ ಇ.ಡಿ. ಹೇಳಿಕೆಯಲ್ಲಿ ತಿಳಿಸಿದೆ.
ಈ ಬಗ್ಗೆ ಹೇಳಿಕೆ ನೀಡಿದ ಪಿಎಫ್ಐ “ಸಂಘಟನೆಯ ಬ್ಯಾಂಕ್ ಖಾತೆಗಳಲ್ಲಿದ್ದ ಮೊತ್ತವನ್ನು ಇ.ಡಿ.ಜಪ್ತಿ ಮಾಡಿದ ಬಗ್ಗೆ ಮಾಧ್ಯಮಗಳಲ್ಲಿನ ವರದಿ ಗಮನಿಸಿದ್ದೇವೆ. ಆ ವರದಿಗಳನ್ನು ಪರಿಶೀಲಿಸುತ್ತಿದ್ದೇವೆ ಮತ್ತು ಗುರುವಾರ ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಲಿದ್ದೇವೆ’ ಎಂದು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.