ಏರ್‌ಸೆಲ್-ಮ್ಯಾಕ್ಸಿಸ್: ಚಿದು, ಪುತ್ರನ ವಿರುದ್ದ ಇಡಿ ಚಾರ್ಜ್‌ಶೀಟ್
Team Udayavani, Oct 25, 2018, 3:48 PM IST
ಹೊಸದಿಲ್ಲಿ : ಏರ್‌ಸೆಲ್ – ಮ್ಯಾಕ್ಸಿಸ್ ಹಣ ಅಕ್ರಮ ಕೇಸಿನಲ್ಲಿ ಜಾರಿ ನಿರ್ದೇಶನಾಲಯ ಇಂದು ಗುರುವಾರ ಹಿರಿಯ ಕಾಂಗ್ರೆಸ್ ನಾಯಕ ಮತು ಮಾಜಿ ಕೇಂದ್ರ ಹಣಕಾಸು ಸಚಿವ ಪಿ ಚಿದಂಬರಂ, ಅವರ ಪುತ್ರಿ ಕಾರ್ತಿ ಚಿದಂಬರಂ ಸೇರಿದಂತೆ ಒಟ್ಟು 9 ಮಂದಿಯನ್ನು ಆರೋಪಿಗಳನ್ನಾಗಿ ಹೆಸರಿಸಿ ಪೂರಕ ಚಾರ್ಜ್ ಶೀಟ್ ಸಲ್ಲಿಸಿದೆ.
ಚಾರ್ಜ್ ಶೀಟಲ್ಲಿ ಹೆಸರಿಸಲ್ಪಟ್ಟಿರುವ ಇತರ ಆರೋಪಿಗಳಲ್ಲಿ ಎಸ್ ಭಾಸ್ಕರಮಾನ್, ವಿ ಶ್ರೀನಿವಾಸನ್, ಮ್ಯಾಕ್ಸಿಸ್ ಕಂಪೆನಿಗಳು ಮತ್ತು ಏರ್‌ಸೆಲ್ ಟೆಲಿವೆಂಚೂರ್‌ಸ್ ನ ನಾಲ್ವರು ಸೇರಿದ್ದಾರೆ.
ಸಿಬಿಐ ವಿಶೇಷ ನ್ಯಾಯಾಧೀಶ ಒ ಪಿ ಸಾಯಿನಿ ಅವರು ಚಾರ್ಜ್ ಶೀಟ್ ಪರಿಗಣನೆಗೆ ನವೆಂಬರ್ 26ರ ದಿನಾಂಕವನ್ನು ನಿಗದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ
Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್ ಅಘಾಡಿಗೆ ಮುಖಭಂಗ
Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
MUST WATCH
ಹೊಸ ಸೇರ್ಪಡೆ
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.