FEMA Violation Case: ಡಿಎಂಕೆ ಸಂಸದ ಜಗತ್‌ಗೆ 908 ಕೋಟಿ ರೂ. ದಂಡ
Team Udayavani, Aug 29, 2024, 9:00 AM IST
ಚೆನ್ನೈ: ವಿದೇಶಿ ವಿನಿಮಯ ನಿಯಂತ್ರಣ ಕಾಯ್ದೆ (ಫೆಮಾ) ಉಲ್ಲಂಘನೆ ಪ್ರಕರಣ ಸಂಬಂಧ ತಮಿಳುನಾಡಿನ ಡಿಎಂಕೆ ಪಕ್ಷದ ಸಂಸದ ಜಗತ್‌ರಕ್ಷಕನ್ ಮತ್ತು ಕುಟುಂಬಸ್ಥರಿಗೆ ಇ.ಡಿ. 908 ಕೋಟಿ ರೂ. ದಂಡ ವಿಧಿಸಿದೆ.
ಪ್ರಕರಣ ಸಂಬಂಧಿಸಿದಂತೆ ಇ.ಡಿ. ಅಧಿಕಾರಿಗಳು ತನಿಖೆ ನಡೆಸಿದ್ದು, ಸಂಸದ ಮತ್ತು ಕುಟುಂಬದ ಒಡೆತನದ 89.19 ಕೋ. ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿರುವುದಾಗಿ ಹೇಳಿದ್ದಾರೆ.
ಜಗತ್‌ಕುಟುಂಬಸ್ಥರ ಕಂಪೆನಿ ಫೆಮಾ ನಿಯಮ ಉಲ್ಲಂಘಿಸಿ 2017 ರಲ್ಲಿ ಸಿಂಗಾಪುರದ ಶೆಲ್ ಕಂಪೆನಿಯಲ್ಲಿ 42 ಕೋಟಿ, ಶ್ರೀಲಂಕಾದಲ್ಲಿ 9 ಕೋ.ರೂ. ಹೂಡಿಕೆ ಮಾಡಲಾಗಿದೆ.
ಇದನ್ನೂ ಓದಿ: Encounter: ಸೇನಾ ಕಾರ್ಯಾಚರಣೆ… ಜಮ್ಮು-ಕಾಶ್ಮೀರದಲ್ಲಿ ಮೂವರು ಉಗ್ರರ ಹತ್ಯೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.