Amtech Group 5 ಸಾವಿರ ಕೋಟಿ ರೂ. ಆಸ್ತಿ ಜಪ್ತಿ: 27,000 ಕೋಟಿ ವಂಚನೆ
Team Udayavani, Sep 9, 2024, 1:31 AM IST
ಹೊಸದಿಲ್ಲಿ: ಸರಕಾರಿ ಸ್ವಾಮ್ಯದ ಬ್ಯಾಂಕ್‌ಗಳಿಗೆ 27 ಸಾವಿರ ಕೋಟಿ ರೂ.ವಂಚನೆ ಎಸಗಿದ ಪ್ರಕರಣದಲ್ಲಿ ಗುರುಗ್ರಾಮ್ ಮೂಲದ ಆಮ್‌ಟೆಕ್ ಗ್ರೂಪ್‌ನ 5115 ಕೋಟಿ ರೂ. ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಜಪ್ತಿ ಮಾಡಿಕೊಂಡಿದೆ. ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಇ.ಡಿ. ಕ್ರಮ ಕೈಗೊಂಡಿದೆ. ಇದಕ್ಕೂ ಮೊದಲು ಬ್ಯಾಂಕ್ ಆಫ್ ಮಹಾರಾಷ್ಟ್ರ ಮತ್ತು ಐಡಿಬಿಐ ಬ್ಯಾಂಕ್ ಕೂಡ ಆಮ್‌ಟೆಕ್ ಗ್ರೂಪ್ ವಿರುದ್ಧ ದೂರು ನೀಡಿದ್ದರಿಂದ, ಸಿಬಿಐ ಕೂಡ ಎಫ್ಐಆರ್ ದಾಖಲಿಸಿತ್ತು. ಬ್ಯಾಂಕ್‌ಗಳಿಂದ ಪಡೆದ ಹಣವನ್ನು ನಕಲಿ ಕಂಪೆನಿಗಳ ಹೆಸರಿನಲ್ಲಿ ಹೂಡಿಕೆ ಮಾಡಲಾಗಿತ್ತು ಎನ್ನಲಾಗಿದೆ. ಈ ಕಂಪೆನಿ ವಿರುದ್ಧ ದಾಖಲಾಗಿದ್ದ ಪಿಐಎಲ್ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್, ತನಿಖೆ ನಡೆಸುವಂತೆ ಜಾರಿ ನಿರ್ದೇಶನಾಲಯಕ್ಕೆ ಸೂಚಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
MUST WATCH
ಹೊಸ ಸೇರ್ಪಡೆ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.