BRS ನಾಯಕಿ ಕೆ.ಕವಿತಾರನ್ನು ಬಂಧಿಸಿದ ಇಡಿ; ಪ್ರತಿಭಟನೆ ನಡೆಸಿ ಬೆಂಬಲಿಗರ ಆಕ್ರೋಶ
Team Udayavani, Mar 15, 2024, 6:22 PM IST
ಹೈದರಾಬಾದ್: ದೆಹಲಿ ಮದ್ಯ ಹಗರಣ ಪ್ರಕರಣದಲ್ಲಿ ಬಿಆರ್ ಎಸ್ ನಾಯಕ ಕೆ. ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ.ಕವಿತಾ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ಬಂಧಿಸಿದೆ.
ಬೆಳಗ್ಗೆ ಆದಾಯ ತೆರಿಗೆ ಮತ್ತು ಇಡಿ ಅಧಿಕಾರಿಗಳು ಹೈದರಾಬಾದ್ನಲ್ಲಿರುವ ಕೆ ಕವಿತಾ ಅವರ ನಿವಾಸದಲ್ಲಿ ಶೋಧ ನಡೆಸಿದ ಬಳಿಕ ಬಂಧನಕ್ಕೊಳಪಡಿಸಿದ್ದು, ಬಿಆರ್ಎಸ್ ಎಂಎಲ್ಸಿ ಕೆ.ಕವಿತಾ ಅವರನ್ನು ದೆಹಲಿಯಲ್ಲಿ ಮತ್ತಷ್ಟು ವಿಚಾರಣೆ ನಡೆಸಲಾಗುತ್ತದೆ ಎಂದು ಇಡಿ ಮೂಲಗಳು ತಿಳಿಸಿವೆ.
ಕವಿತಾ ಅವರ ನಿವಾಸದ ಮೇಲೆ ಇಡಿ ದಾಳಿ ನಡೆಸಿರುವುದನ್ನು ಖಂಡಿಸಿ ಬಿಆರ್ಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದರು.
#WATCH | Hyderabad, Telangana: BRS workers staged a protest against the ED raids conducted at the party MLC K Kavitha’s residence. pic.twitter.com/yeBsAcev45
— ANI (@ANI) March 15, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.