ED raids ಕೆಐಎಡಿಬಿ ಅಕ್ರಮ: 1.5 ಕೋಟಿ ರೂಪಾಯಿ ಇ.ಡಿ. ವಶ
Team Udayavani, Aug 14, 2024, 1:22 AM IST
ಹೊಸದಿಲ್ಲಿ: ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ)ಯಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಇತ್ತೀಚೆಗೆ ನಡೆಸಿದ್ದ ಶೋಧ ಕಾರ್ಯದ ವೇಳೆ 1.5 ಕೋಟಿ ರೂ. ನಗದು ಹಾಗೂ ಡಿಜಿಟಲ್ ಡಿವೈಸ್ಗಳನ್ನು ವಶಪಡಿಸಿಕೊಂಡಿರುವುದಾಗಿ ಜಾರಿ ನಿರ್ದೇಶನಾಲಯ (ಇ.ಡಿ.) ಮಂಗಳವಾರ ತಿಳಿಸಿದೆ.
ಹುಬ್ಬಳ್ಳಿ ವಿಮಾನ ನಿಲ್ದಾಣ ಹಾಗೂ ಐಐಟಿ ಧಾರವಾಡದ ಯೋಜನೆಗಳಿಗೆ ಸಂಬಂಧಿಸಿ ಕೆಐಎಡಿಬಿ ನಡೆಸಿರುವ ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪವಿದೆ. ಈ ಆರೋಪದೊಂದಿಗೆ ತಳುಕು ಹಾಕಿಕೊಂಡಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧಿಸಿದಂತೆ ಇ.ಡಿ.ಯು ಬೆಂಗಳೂರಿನಲ್ಲಿರುವ ಕೆಐಎಡಿಬಿ ಕೇಂದ್ರ ಕಚೇರಿ ಹಾಗೂ ಧಾರವಾಡದ ವಲಯ ಕಚೇರಿ ಸಹಿತ ಬೆಂಗಳೂರು ಮತ್ತು ಧಾರವಾಡದ 12ಕ್ಕೂ ಅಧಿಕ ಸ್ಥಳಗಳಲ್ಲಿ ಆ.9 ಮತ್ತು 10ರಂದು ಶೋಧ ನಡೆ ಸಿ ತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.