430ಕೆ.ಜಿ ಚಿನ್ನ, ಬೆಳ್ಳಿ ವಶಪಡಿಸಿಕೊಂಡ ಜಾರಿ ನಿರ್ದೇಶನಾಲಯ
Team Udayavani, Sep 14, 2022, 8:45 PM IST
ಮುಂಬೈ: ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬುಧವಾರ ಚಿನ್ನಾಭರಣ ಮಾರಾಟ ಸಂಸ್ಥೆಗೆ ಸೇರಿದ ಲಾಕರ್ನಿಂದ 47 ಕೋಟಿ ರೂ. ಮೌಲ್ಯದ 430 ಕೆಜಿ ಚಿನ್ನ ಮತ್ತು ಬೆಳ್ಳಿಯನ್ನು ವಶಪಡಿಸಿಕೊಂಡಿದ್ದಾರೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪ ಹೊತ್ತಿರುವ ಸಂಸ್ಥೆಯ ನಾಲ್ಕು ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ.
ಈ ಸಂದರ್ಭದಲ್ಲಿ ಸಂಸ್ಥೆ ಹೊಂದಿರುವ 761 ಲಾಕರ್ಗಳ ಕೀ ಸಿಕ್ಕಿತ್ತು. ಅವುಗಳ ಪೈಕಿ 3ನ್ನು ತೆರೆದು ಪರಿಶೀಲಿಸಿದಾಗ 91.5 ಕೆ.ಜಿ. ಚಿನ್ನ ಹಾಗೂ 152 ಕೆ.ಜಿ ಬೆಳ್ಳಿ ಸಿಕ್ಕಿದೆ.
ಅದೇ ಸಂಸ್ಥೆಗೆ ಸೇರಿದ ಇನ್ನೊಂದು ಜಾಗದಲ್ಲಿ 188 ಕೆ.ಜಿ. ಬೆಳ್ಳಿ ಸಿಕ್ಕಿದೆ. ಇವುಗಳ ಮೌಲ್ಯ ಒಟ್ಟು 47.76 ಕೋಟಿ ರೂ. ಎಂದು ಇ.ಡಿ. ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.