money laundering case: ಝಾರ್ಖಂಡ್ ಸಿಎಂಗೆ ಇ.ಡಿ. ನೋಟಿಸ್
Team Udayavani, Aug 9, 2023, 1:22 AM IST
ರಾಂಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಝಾ ರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರಿಗೆ ಜಾರಿ ನಿರ್ದೇ ಶನಾಲಯದ ಅಧಿಕಾರಿಗಳು ಮಂಗಳವಾರ ನೋಟಿಸ್ ಜಾರಿಗೊಳಿಸಿದ್ದಾರೆ.
ರಾಂಚಿಯಲ್ಲಿರುವ ಕಚೇರಿಗೆ ಮುಂದಿನ ವಾರ ಹಾಜರಾಗಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆ ದಾಖಲಿಸುವಂತೆ ಸೊರೇನ್ಗೆ ಸೂಚಿಸಲಾಗಿದೆ.
ನಿರ್ದಿಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಟಿಸ್ ಜಾರಿಗೊಳಿ ಸಿದ್ದಾರೆಂಬುದನ್ನು ಅಧಿಕಾರಿಗಳು ಬಹಿರಂಗ ಪಡಿಸಿಲ್ಲ. ಇದಕ್ಕಿಂತ ಮೊದಲು ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ನಡೆಸಿರುವ ಪ್ರಕರಣ ಸಂಬಂಧಿಸಿದಂತೆಯೂ ಝಾರ್ಖಂಡ್ ಮುಕ್ತಿ ಮೋರ್ಚಾದ ನಾಯಕರನ್ನು ಇ.ಡಿ. ಅಧಿಕಾರಿಗಳು ಪ್ರಶ್ನಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
ವಕ್ಫ್ ನೋಟಿಸ್ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.