Jharkhand minister ಅಕ್ರಮ ಹಣ ಪತ್ತೆ: ನಾಳೆ ವಿಚಾರಣೆಗೆ ಬರುವಂತೆ ಆಲಂಗೆ ಇ.ಡಿ. ಸಮನ್ಸ್
Team Udayavani, May 13, 2024, 6:30 AM IST
ರಾಂಚಿ: ಆಪ್ತ ಸಹಾಯಕನ ಕೆಲಸದಾಳಿನ ನಿವಾಸದಲ್ಲಿ 32 ಕೋಟಿ ರೂ. ದಾಖಲೆ ಇಲ್ಲದ ಹಣ ಪತ್ತೆಯಾ ಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಝಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂಗೆ ಮೇ 14ರಂದು ವಿಚಾರಣೆಗೆ ಹಾಜ ರಾಗುವಂತೆ ಇ.ಡಿ. ಸಮನ್ಸ್ ನೀಡಿದೆ. ಅಕ್ರಮ ಹಣಕ್ಕೆ ಸಂಬಂಧಿಸಿದಂತೆ ಆಲಂ ಸಹಾ ಯಕ ಸಂಜೀವ್ ಲಾಲ್ ಹಾಗೂ ಆತನ ಮನೆಕೆಲಸದ ವ್ಯಕ್ತಿಯನ್ನು ಈಗಾಗಲೇ ಬಂಧಿಸಲಾಗಿದೆ.
ಆಲಂ ಅವರನ್ನು ರಾಂಚಿಯಲ್ಲಿ ಇರುವ ಇ.ಡಿ. ಕಚೇರಿಗೆ ಆಗಮಿಸಿ ಪ್ರಶ್ನೆಗಳಿಗೆ ಉತ್ತರಿಸುವಂತೆ ಸೂಚಿಸಲಾಗಿದೆ. ಅಕ್ರಮ ಹಣಕ್ಕೂ ತನಗೂ ಸಂಬಂಧ ಇಲ್ಲವೆಂದು ಆಲಂ ಈಗಾಗಲೇ ದೂರ ಸರಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್ ಪಟ್ಟು
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.