ನಳಿನಿ ಚಿದಂಬರಂಗೆ ಇ.ಡಿ. ಸಮನ್ಸ್
Team Udayavani, May 1, 2018, 9:00 AM IST
ಹೊಸದಿಲ್ಲಿ: ಶಾರದಾ ಚಿಟ್ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಚಿದಂಬರಂ ಪತ್ನಿ ನಳಿನಿ ಚಿದಂಬರಂಗೆ ಇ.ಡಿ. ಸಮನ್ಸ್ ಜಾರಿ ಮಾಡಿದೆ. ಮೇ 7ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಕಳೆದವಾರ ಇದೇ ವಿಚಾರಕ್ಕೆ ಸಂಬಂಧಿಸಿ ಮಾಜಿ ಸಚಿವರ ಪತ್ನಿ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ತಿರಸ್ಕರಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.