ಕಾಶ್ಮೀರದಲ್ಲಿ ಶಿಕ್ಷಣ,ಉದ್ಯೋಗ,ಜಮೀನು ಖರೀದಿಗೆ 15 ವರ್ಷ ವಾಸ್ತವ್ಯ ಪ್ರಮಾಣ ಕಡ್ಡಾಯ ಸಂಭವ


Team Udayavani, Jan 3, 2020, 9:30 PM IST

Kashmir

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಶಿಕ್ಷಣ, ಉದ್ಯೋಗ ಪಡೆಯಲು 15 ವರ್ಷ ಕಡ್ಡಾಯವಾಗಿ ಅಲ್ಲಿ ನೆಲೆಸಿರಬೇಕು ಎಂಬ ನಿಯಮ ಜಾರಿಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ.

ಈ ಮೂಲಕ ವಿಶೇಷ ಸ್ಥಾನಮಾನ ಹಿಂಪಡೆದ ಬಳಿಕ ಸ್ಥಳೀಯರ ಬದಲಾಗಿ ಹೊರಗಿನವರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ನೀಡಲಾಗುತ್ತಿದೆ ಎಂಬ ಗೊಂದಲಗಳಿಗೆ ತೆರೆ ಎಳೆಯಲು ಮುಂದಾಗಿದೆ ಗೃಹ ಸಚಿವಾಲಯ.

ಇದರಿಂದಾಗಿ ಜಮೀನು ಖರೀದಿ, ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ, ಉದ್ಯೋಗಕ್ಕೆ ಅರ್ಜಿ ಸಲ್ಲಿಕೆ ವಿಚಾರದಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಿದಂತಾಗುತ್ತದೆ. ಈಶಾನ್ಯ ರಾಜ್ಯ ನಾಗಾಲ್ಯಾಂಡ್‌ನ‌ಲ್ಲಿ ಈ ಅಂಶವನ್ನು ಪೂರೈಸಲು ಸಂವಿಧಾನದ 371ನೇ ವಿಧಿಯನ್ನು ಬಳಕೆ ಮಾಡಲಾಗುತ್ತಿದೆ. ಜತೆಗೆ ಹಿಮಾಚಲ ಪ್ರದೇಶ ಮತ್ತು ಜಾರ್ಖಂಡ್‌ನ‌ಲ್ಲಿರುವಂಥ ನಿಯಮ ಜಾರಿಗೆ ತರುವ ಬಗ್ಗೆಯೂ ಗೃಹ ಇಲಾಖೆ ಯೋಚಿಸುತ್ತಿದೆ.

ಇತ್ತೀಚೆಗಷ್ಟೇ ಜಮ್ಮು ಮತ್ತು ಕಾಶ್ಮೀರದ ಜಿಲ್ಲಾ ಕೋರ್ಟ್‌ಗಳಲ್ಲಿ ಪತ್ರಾಂಕಿತೇತರ (ನಾನ್‌-ಗೆಝೆಟೆಡ್‌ ಪೋಸ್ಟ್‌) ಹುದ್ದೆಗಳಿಗೆ ಹೊರಗಿನವರೂ ಅರ್ಜಿ ಹಾಕಬಹುದು ಎಂದು ಜಾಹೀರಾತು ಪ್ರಕಟಿಸಲಾಗಿತ್ತು. ಪ್ರತಿರೋಧದ ಬಳಿಕ ಅದನ್ನು ಹಿಂಪಡೆಯಲಾಗಿತ್ತು.

ಟಾಪ್ ನ್ಯೂಸ್

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

BSY1

ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್‌ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್‌.ಯಡಿಯೂರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-hrb

Hebri; ಬೈಕ್‌ಗೆ ಕಾರು ಢಿಕ್ಕಿ: ಯುವಕ ಸಾ*ವು

police

Mudbidri; ಎಂಟು ತಿಂಗಳ ಹಿಂದೆ ಬ್ಯಾಟರಿ ಕಳವು: ಇಬ್ಬರು ಆರೋಪಿಗಳ ಬಂಧನ

Exam

Udupi:ಕಾಲೇಜುಗಳಲ್ಲಿ ಯುವನಿಧಿ ನೋಂದಣಿ

1-aaaa

ಬಡ ದಂಪತಿಗೆ ಮಾಜಿ ಮೇಯರ್‌ ಸುಧೀರ್‌ ಶೆಟ್ಟಿ ನಿರ್ಮಿಸಿಕೊಟ್ಟ 12 ಲ.ರೂ. ಮನೆಯ ಗೃಹ ಪ್ರವೇಶ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.