ಜೆಇಇ ಅಡ್ವಾನ್ಸ್ಡ್: ಗುಪ್ತಾಗೆ 1ನೇ ರ್ಯಾಂಕ್
Team Udayavani, Jun 15, 2019, 5:00 AM IST
ಹೊಸದಿಲ್ಲಿ: ಕಳೆದ ತಿಂಗಳು ನಡೆದಿದ್ದ ಈ ವರ್ಷದ ಜೆಇಇ (ಅಡ್ವಾನ್ಸ್ಡ್) ಪರೀಕ್ಷೆಯ ಫಲಿತಾಂಶವನ್ನು ರೂರ್ಕಿಯ ಐಐಟಿ ಸಂಸ್ಥೆ ಯು ಪ್ರಕಟಿಸಿದ್ದು, ಮಹಾರಾಷ್ಟ್ರದ ಬಳ್ಳಾರ್ಪು ರದ ಗುಪ್ತ ಕಾರ್ತಿಕೇಯ್ ಚಂದ್ರೇಶ್ ಎಂಬ ಅಭ್ಯರ್ಥಿ ದೇಶಕ್ಕೆ ಮೊದಲ ರ್ಯಾಂಕ್ ಗಳಿಸಿದ್ದಾರೆ. ಒಟ್ಟು 372 ಅಂಕಗಳಿಗೆ ಅವರು 346 ಅಂಕಗಳನ್ನು ಅವರು ಗಳಿಸಿದ್ದಾರೆ. ಅಲಹಾಬಾದ್ನ ಹಿಮಾಂಶು ಗೌರವ್ ಸಿಂಗ್ ದ್ವಿತೀಯ ರ್ಯಾಂಕ್ ಗಳಿಸಿದ್ದು, ದಿಲ್ಲಿಯ ಅರ್ಚಿತ್ ಬುಬ್ನ ತೃತೀಯ ರ್ಯಾಂಕ್ ಗಳಿಸಿದ್ದಾರೆ. ಮಹಿಳಾ ಅಭ್ಯರ್ಥಿಗಳಲ್ಲಿ ಶಬನಮ್ ಸಹಾಯ್ ಎಂಬುವರು, 372ಕ್ಕೆ 308 ಅಂಕ ಗಳಿಸಿ ಟಾಪರ್ ಆಗಿದ್ದಾರೆ. ಈ ಬಾರಿ, 1,61,319 ವಿದ್ಯಾರ್ಥಿಗಳು ಜೆಇಇ ಅಡ್ವಾನ್ಸ್ಡ್ ಗೆ ಹಾಜರಾಗಿದ್ದು, 38,705 ಅಭ್ಯರ್ಥಿಗಳು ತೇರ್ಗಡೆ ಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.