ಸಚಿವ ರಾಧಾ ಮೋಹನ್‌ ಸಿಂಗ್‌ ಕಾರಿನ ಮೇಲೆ ಮೊಟ್ಟೆ ಎಸೆತ; ಐವರ ಬಂಧನ


Team Udayavani, Jun 10, 2017, 4:24 PM IST

Radha Mohan Singh-700.jpg

ಭುವನೇಶ್ವರ : ಮಧ್ಯಪ್ರದೇಶದ ಮಂದ್‌ಸೋರ್‌ನಲ್ಲಿ ಐವರು ರೈತರು ಪೊಲೀಸರ ಗುಂಡಿಗೆ ಬಲಿಯಾಗಿರುವುದನ್ನು ಪ್ರತಿಭಟಿಸಲು ಇಲ್ಲಿನ ಸರಕಾರಿ ಗೆಸ್ಟ್‌ ಹೌಸ್‌ ಬಳಿ ನೆರೆದ ಯುವ ಕಾಂಗ್ರೆಸ್‌ ಕಾರ್ಯಕರ್ತರು ಕೇಂದ್ರ ಕೃಷಿ ಸಚಿವ ರಾಧಾ ಮೋಹನ ಸಿಂಗ್‌ ಅವರ ವಾಹನದ ಮೇಲೆ ಮೊಟ್ಟೆಗಳನ್ನು ಎಸೆದರಲ್ಲದೆ ಕರಿ ಬಾವುಟ ತೋರಿಸಿದರು. 

ಸಚಿವ ರಾಧಾ ಮೋಹನ ಸಿಂಗ್‌ ಅವರು ಜತನಿ ಎಂಬಲ್ಲಿ “ಸಬ್‌ ಕಾ ಸಾಥ್‌ ಸಬ್‌ ಕಾ ವಿಕಾಸ್‌’ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳುತ್ತಿದ್ದರು. 

ಕಾಂಗ್ರೆಸ್‌ ಕಾರ್ಯಕರ್ತರು ಎಸೆದ ಮೊಟ್ಟೆಗಳು ಸಚಿವರ ಮೇಲೆ ನೇರವಾಗಿ ಎರಗಲಿಲ್ಲವಾದರೂ ಕೆಲವು ಮೊಟ್ಟೆಗಳು ಅವರ ಕಾರಿನ ಮುಂಭಾಗದ ಮೇಲೆ ಬಿದ್ದವು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದರು. 

ಈ ಘಟನೆ ಸಂಬಂಧ ಪೊಲೀಸರು ರಾಜ್ಯ ಯುವ ಕಾಂಗ್ರೆಸ್‌ ದಳದ ಅಧ್ಯಕ್ಷ ಲೋಕನಾಥ್‌ ಮಹಾರಥಿ ಸಹಿತ ಐವರನ್ನು ಬಂಧಿಸಿದರೆಂದು ಡಿಸಿಪಿ ಸತ್ಯವ್ರತ ಭೋಯಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

Ashwin Vaishnav

Railway; 2 ವರ್ಷದಲ್ಲಿ 50 ಅಮೃತ್‌ ಭಾರತ ರೈಲು ಉತ್ಪಾದನೆ: ಅಶ್ವಿ‌ನಿ ವೈಷ್ಣವ್‌

Fraud Case: ವೈದ್ಯಕೀಯ ಸೀಟ್‌ ಕೊಡಿಸುವುದಾಗಿ ನಂಬಿಸಿ ವಂಚನೆ

Fraud Case: ವೈದ್ಯಕೀಯ ಸೀಟ್‌ ಕೊಡಿಸುವುದಾಗಿ ನಂಬಿಸಿ ವಂಚನೆ

Mangaluru: ಶ್ರೀ ಸುಧೀಂದ್ರ ಸ್ಮರಣ ಗುರು ವಂದನ ಕಾರ್ಯಕ್ರಮ, ಭಾವಚಿತ್ರ ಪಲ್ಲಕಿ ಉತ್ಸವ

Mangaluru: ಶ್ರೀ ಸುಧೀಂದ್ರ ಸ್ಮರಣ ಗುರು ವಂದನ ಕಾರ್ಯಕ್ರಮ, ಭಾವಚಿತ್ರ ಪಲ್ಲಕಿ ಉತ್ಸವ

Madhugiri

Irrigation Development: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಅನುದಾನ: ವಿ.ಸೋಮಣ್ಣ

HDK-DKS

Power Prayers: ಡಿಸಿಎಂ ಟೆಂಪಲ್‌ ರನ್‌ ವಿಚಾರ; ಎಚ್‌ಡಿಕೆ ವ್ಯಂಗ್ಯ, ಡಿಕೆಶಿ ಪ್ರತ್ಯುತ್ತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ashwin Vaishnav

Railway; 2 ವರ್ಷದಲ್ಲಿ 50 ಅಮೃತ್‌ ಭಾರತ ರೈಲು ಉತ್ಪಾದನೆ: ಅಶ್ವಿ‌ನಿ ವೈಷ್ಣವ್‌

1-wqewqeqwe

Cardiac arrest: ಗುಜರಾತ್‌ ಶಾಲೆಯಲ್ಲಿ 3ನೇ ತರಗತಿ ವಿದ್ಯಾರ್ಥಿನಿ ಸಾ*ವು

naksal (2)

Chhattisgarh: ನಕ್ಸಲರು ಇಟ್ಟಿದ್ದ ಐಇಡಿ ಸ್ಫೋ*ಟ, ವ್ಯಕ್ತಿ ಸಾ*ವು

1-iip

Industrial production ಕಳೆದ ನವೆಂಬರ್‌ನಲ್ಲಿ ಹೆಚ್ಚು: ಕೇಂದ್ರ ಸರ್ಕಾರ

UP-Ma-ki-rasoi

Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

Ashwin Vaishnav

Railway; 2 ವರ್ಷದಲ್ಲಿ 50 ಅಮೃತ್‌ ಭಾರತ ರೈಲು ಉತ್ಪಾದನೆ: ಅಶ್ವಿ‌ನಿ ವೈಷ್ಣವ್‌

Fraud Case: ವೈದ್ಯಕೀಯ ಸೀಟ್‌ ಕೊಡಿಸುವುದಾಗಿ ನಂಬಿಸಿ ವಂಚನೆ

Fraud Case: ವೈದ್ಯಕೀಯ ಸೀಟ್‌ ಕೊಡಿಸುವುದಾಗಿ ನಂಬಿಸಿ ವಂಚನೆ

1-wqewqeqwe

Cardiac arrest: ಗುಜರಾತ್‌ ಶಾಲೆಯಲ್ಲಿ 3ನೇ ತರಗತಿ ವಿದ್ಯಾರ್ಥಿನಿ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.