ದೇಶದಾದ್ಯಂತ ಈದ್ ಆಚರಣೆ: ರಾಷ್ಟ್ರಪತಿ, ಪ್ರಧಾನಿ ಶುಭಾಶಯ ಟ್ವೀಟ್
Team Udayavani, Aug 12, 2019, 8:55 AM IST
ಹೊಸದಿಲ್ಲಿ: ಇಂದು ದೇಶದಾದ್ಯಂತ ಮುಸ್ಲೀಮರ ಪವಿತ್ರ ಹಬ್ಬ ಬಕ್ರೀದ್ ಅನ್ನು ಆಚರಿಸಲಾಗುತ್ತಿದೆ. ತ್ಯಾಗ ಮತ್ತು ಬಲಿದಾನದ ಪ್ರತೀಕವಾದ ಈ ಹಬ್ಬವನ್ನು ಬಕ್ರೀದ್ ಮುಸ್ಲೀಮರ ಪ್ರಮುಖ ಹಬ್ಬಗಳಲ್ಲಿ ಒಂದು.
ಈ ಪವಿತ್ರ ಹಬ್ಬಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ. ಪ್ರೀತಿ, ಭ್ರಾತೃತ್ವ ಮತ್ತು ಮಾನವೀಯ ಸೇವೆಯನ್ನು ಈದ್ ಸಂಕೇತಿಸುತ್ತದೆ. ಈ ಸಂಸ್ಕೃತಿಯನ್ನು ಪ್ರತಿನಿಧಿಸುವ ಈ ಸಾರ್ ತ್ರಿಕ ಮೌಲ್ಯಗಳಿಗೆ ನಾವು ಬದ್ಧರಾಗಿರೋಣ ಎಂಬ ಸಂದೇಶದೊಂದಿಗೆ ರಾಷ್ಟ್ರಪತಿಗಳು ಶುಭ ಹಾರೈಸಿದ್ದಾರೆ.
ಬಕ್ರೀದ್ ಹಬ್ಬದ ಶುಭಾಶಯಗಳೊಂದಿಗೆ, ಈ ಹಬ್ಬ ನಮ್ಮ ಸಮಾಜದಲ್ಲಿ ಶಾಂತಿ ಮತ್ತು ಸಂತೋಷದ ಮನೋಭಾವವನ್ನು ಹೆಚ್ಚಿಸುತ್ತದೆ ಎಂದು ಭಾವಿಸುತ್ತೇನೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
ಜಮ್ಮು ಕಾಶ್ಮೀರದಲ್ಲಿ ಉಗ್ರ ದಾಳಿಯ ಆತಂಕವಿದ್ದರೂ ಈದ್ ಹಬ್ಬವನ್ನು ಆಚರಿಸಲಾಗುತ್ತಿದೆ. ಭಾರತೀಯ ಸೇನೆಯ ರಕ್ಷಣೆಯಲ್ಲಿ ಸಾಮೂಹಿಕ ಪ್ರಾರ್ಥನೆಗಳು ನಡೆಯುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
Rajasthan:ಪೊಲೀಸ್ ಭದ್ರತೆಗೆ ಆದ 9 ಲಕ್ಷ ರೂ.ಬಿಲ್ ಪಾವತಿಸಿ: ರಾಜಸ್ಥಾನ ರೈತನಿಗೆ ನೋಟಿಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ʼಭಾರತೀಯ ಸಂಸ್ಕೃತಿ, ಭಗವದ್ಗೀತೆʼ ಕುರಿತು ಕೆ.ಪಿ.ಪುತ್ತೂರಾಯ ಉಪನ್ಯಾಸ
BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್
ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ
New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.