Ek Ped Maa Ke Naam ; ಒಂದೇ ದಿನ 11 ಲಕ್ಷ ಗಿಡಗಳನ್ನು ನೆಟ್ಟು ವಿಶ್ವದಾಖಲೆ

ಮಧ್ಯ ಪ್ರದೇಶ ಭಾರತದ ಶ್ವಾಸಕೋಶ ಎಂದ ಅಮಿತ್ ಶಾ

Team Udayavani, Jul 14, 2024, 7:07 PM IST

1-shaan

ಇಂದೋರ್: ಪ್ರಧಾನಿ ನರೇಂದ್ರ ಮೋದಿ ಅವರು ಆರಂಭಿಸಿದ‘Ek Ped Maa Ke Naam’(ತಾಯಿಯ ಹೆಸರಿನಲ್ಲಿ ಒಂದು ಗಿಡ) ಅಭಿಯಾನವು ಹವಾಮಾನ ಬದಲಾವಣೆಯ ಸವಾಲುಗಳಿಗೆ ಸೂಕ್ತ ಉತ್ತರವಾಗಿದೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.

ಇಂದೋರ್‌ನಲ್ಲಿ ಒಂದೇ ದಿನದಲ್ಲಿ 11 ಲಕ್ಷ ಗಿಡಗಳನ್ನು ನೆಟ್ಟು ವಿಶ್ವದಾಖಲೆ ನಿರ್ಮಿಸುವ ಕಾರ್ಯಕ್ರಮಕ್ಕೆ ಅಮಿತ್ ಶಾ ಭಾನುವಾರ ಚಾಲನೆ ನೀಡಿ ಮಾತನಾಡಿದರು. ಇಡೀ ದೇಶದಲ್ಲಿ ಸ್ವಚ್ಛತೆ, ಉತ್ತಮ ಆಡಳಿತ, ಸಹಕಾರ ಮತ್ತು ಭಾಗವಹಿಸುವಿಕೆಗೆ ಹೆಸರುವಾಸಿಯಾಗಿರುವ ಇಂದೋರ್ ಇಂದಿನಿಂದ ‘ಏಕ್ ಪೆಡ್ ಮಾ ಕೆ ನಾಮ್’ ಅಭಿಯಾನಕ್ಕೆ ಹೆಸರುವಾಸಿಯಾಗಲಿದೆ ಎಂದರು.

ಜೂನ್ 5 ರಂದು ವಿಶ್ವ ಪರಿಸರ ದಿನದಂದು ಪ್ರಧಾನಿ ಮೋದಿ ಅವರು ಅಭಿಯಾನವನ್ನು ಪ್ರಾರಂಭಿಸಿದರು, ಇದರ ಅಡಿಯಲ್ಲಿ ದೇಶಾದ್ಯಂತ ಸುಮಾರು 140 ಕೋಟಿ ಗಿಡಗಳನ್ನು ನೆಡಲಾಗುವುದು, ಮಧ್ಯಪ್ರದೇಶದಲ್ಲಿ 5.5 ಕೋಟಿ ಸಸಿಗಳನ್ನು ನೆಡಲಾಗುತ್ತಿದೆ. ಹೀಗಾಗಿ ಮಧ್ಯಪ್ರದೇಶ “ಭಾರತದ ಶ್ವಾಸಕೋಶ” ಎಂದು ಬಣ್ಣಿಸಿದರು.

“ಅಭಿವೃದ್ಧಿ ನಡೆಯುತ್ತಿದೆ ಮತ್ತು ನಾವು ಸೌಲಭ್ಯಗಳನ್ನು ಹೆಚ್ಚಿಸುತ್ತಿದ್ದೇವೆ. ಮೋದಿಜಿಯವರು ಹಿಂದಿನದನ್ನು ಪ್ರತಿಬಿಂಬಿಸುವಂತೆ ಮತ್ತು ಮುಂದಿನ ಪೀಳಿಗೆಗೆ ಕೆಲಸ ಮಾಡಲು ಕೇಳಿಕೊಂಡಿದ್ದಾರೆ. ಪರಿಸರ ಕಾಳಜಿ ದೇಶಕ್ಕೆ ಮಾತ್ರವಲ್ಲ.Carbon dioxide and monoxide ಓಝೋನ್ ಮಟ್ಟವನ್ನು ಕಡಿಮೆ ಮಾಡಿ ಅದರ ಪದರದಲ್ಲಿ ರಂಧ್ರಗಳನ್ನು ಸೃಷ್ಟಿಸಿದೆ” ಎಂದು ಶಾ ಹೇಳಿದರು.

ಇಂದೋರ್‌ನ 2,649 ಸ್ಥಳಗಳಲ್ಲಿ ಒಟ್ಟು 51 ಲಕ್ಷ ಸಸಿಗಳನ್ನು ನೆಡಲಾಗುತ್ತಿದೆ. ಗಡಿ ಭದ್ರತಾ ಪಡೆಯ (BSF) ರೇವತಿ ಶೂಟಿಂಗ್ ರೇಂಜ್‌ನ ವಿಸ್ತಾರವಾದ ಕ್ಯಾಂಪಸ್‌ನಲ್ಲಿ ಬೆಳಗ್ಗೆ 6 ರಿಂದ ಸಂಜೆ 6 ರವರೆಗೆ 11 ಲಕ್ಷ ಸಸಿಗಳನ್ನು ನೆಡಲಾಗಿದೆ. 100 ಸಂಸ್ಥೆಗಳಿಂದ 50 ಸಾವಿರ ಮಂದಿ ಈ ಅಭೂತಪೂರ್ವ ಅಭಿಯಾನದಲ್ಲಿ ಭಾಗವಹಿಸಿದ್ದಾರೆ. ಅಸ್ಸಾಂನಲ್ಲಿ 9,25,000 ಗಿಡಗಳನ್ನು ನೆಟ್ಟಿರುವ ಹಿಂದಿನ ದಾಖಲೆ ಈಗ ಮುರಿದು ಬಿದ್ದಿದೆ.

ಟಾಪ್ ನ್ಯೂಸ್

7-udupi

Request: ಕರಕುಶಲ ಕರ್ಮಿಗಳಿಗೆ ಸಕಾಲದಲ್ಲಿ ಸಾಲ ನೀಡಲು ರಾಷ್ಟ್ರೀಕೃತ ಬ್ಯಾಂಕ್ ಗಳಿಗೆ ಸೂಚಿಸಿ

Zammer-yathnal

Meeting: ಸಚಿವ ಜಮೀರ್‌ ಭೇಟಿಯಾದ ಶಾಸಕ ಯತ್ನಾಳ್‌! ಹಿಂದಿನ ಉದ್ದೇಶವೇನು ಗೊತ್ತಾ?

ವಂಚನೆಗೀಡಾಗಿ ಪಾಕ್‌ ಸೇರಿದ್ದ ಭಾರತದ ಮಹಿಳೆ 22 ವರ್ಷ ಬಳಿಕ ಸ್ವದೇಶಕ್ಕೆ

ವಂಚನೆಗೀಡಾಗಿ ಪಾಕ್‌ ಸೇರಿದ್ದ ಭಾರತದ ಮಹಿಳೆ 22 ವರ್ಷ ಬಳಿಕ ಸ್ವದೇಶಕ್ಕೆ

PM Modi: ಕಾಂಗ್ರೆಸ್‌ ರೈತರಿಗೆ ತಾನೂ ಒಳಿತು ಮಾಡದು ಬೇರೆ ಅವರಿಗೂ ಬಿಡದು

PM Modi: ಕಾಂಗ್ರೆಸ್‌ ರೈತರಿಗೆ ತಾನೂ ಒಳಿತು ಮಾಡದು ಬೇರೆ ಅವರಿಗೂ ಬಿಡದು

Coimbatore ಸರಣಿ ಸ್ಫೋಟದ ರೂವಾರಿ ಎಸ್‌.ಎ.ಬಾಷಾ ಸಾವು

Coimbatore ಸರಣಿ ಸ್ಫೋಟದ ರೂವಾರಿ ಎಸ್‌.ಎ.ಬಾಷಾ ಸಾವು

ಅಲ್ಲು ಅರ್ಜುನ್‌ಗೆ ಹೊಸ ಸಂಕಷ್ಟ: ಬೇಲ್‌ ಪ್ರಶ್ನಿಸಿ ಸುಪ್ರೀಂಗೆ ಮೇಲ್ಮನವಿ?ಅಲ್ಲು ಅರ್ಜುನ್‌ಗೆ ಹೊಸ ಸಂಕಷ್ಟ: ಬೇಲ್‌ ಪ್ರಶ್ನಿಸಿ ಸುಪ್ರೀಂಗೆ ಮೇಲ್ಮನವಿ?

Supreme Court: ಅಲ್ಲು ಅರ್ಜುನ್‌ಗೆ ಹೊಸ ಸಂಕಷ್ಟ: ಬೇಲ್‌ ಪ್ರಶ್ನಿಸಿ ಸುಪ್ರೀಂಗೆ ಮೇಲ್ಮನವಿ?

Bgv-KCV

Belagavi: ಕಾಂಗ್ರೆಸ್‌ ಅಧಿವೇಶನದಿಂದ ಪಕ್ಷದ ಹೋರಾಟಕ್ಕೆ ಹೊಸ ತಿರುವು: ಕೆ.ಸಿ ವೇಣುಗೋಪಾಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಂಚನೆಗೀಡಾಗಿ ಪಾಕ್‌ ಸೇರಿದ್ದ ಭಾರತದ ಮಹಿಳೆ 22 ವರ್ಷ ಬಳಿಕ ಸ್ವದೇಶಕ್ಕೆ

ವಂಚನೆಗೀಡಾಗಿ ಪಾಕ್‌ ಸೇರಿದ್ದ ಭಾರತದ ಮಹಿಳೆ 22 ವರ್ಷ ಬಳಿಕ ಸ್ವದೇಶಕ್ಕೆ

PM Modi: ಕಾಂಗ್ರೆಸ್‌ ರೈತರಿಗೆ ತಾನೂ ಒಳಿತು ಮಾಡದು ಬೇರೆ ಅವರಿಗೂ ಬಿಡದು

PM Modi: ಕಾಂಗ್ರೆಸ್‌ ರೈತರಿಗೆ ತಾನೂ ಒಳಿತು ಮಾಡದು ಬೇರೆ ಅವರಿಗೂ ಬಿಡದು

Coimbatore ಸರಣಿ ಸ್ಫೋಟದ ರೂವಾರಿ ಎಸ್‌.ಎ.ಬಾಷಾ ಸಾವು

Coimbatore ಸರಣಿ ಸ್ಫೋಟದ ರೂವಾರಿ ಎಸ್‌.ಎ.ಬಾಷಾ ಸಾವು

ಅಲ್ಲು ಅರ್ಜುನ್‌ಗೆ ಹೊಸ ಸಂಕಷ್ಟ: ಬೇಲ್‌ ಪ್ರಶ್ನಿಸಿ ಸುಪ್ರೀಂಗೆ ಮೇಲ್ಮನವಿ?ಅಲ್ಲು ಅರ್ಜುನ್‌ಗೆ ಹೊಸ ಸಂಕಷ್ಟ: ಬೇಲ್‌ ಪ್ರಶ್ನಿಸಿ ಸುಪ್ರೀಂಗೆ ಮೇಲ್ಮನವಿ?

Supreme Court: ಅಲ್ಲು ಅರ್ಜುನ್‌ಗೆ ಹೊಸ ಸಂಕಷ್ಟ: ಬೇಲ್‌ ಪ್ರಶ್ನಿಸಿ ಸುಪ್ರೀಂಗೆ ಮೇಲ್ಮನವಿ?

4-panaji

Panaji: ಡಿ.19 ರಂದು ಮುಕ್ತಿ ಸಂಗ್ರಾಮದಲ್ಲಿ ಹೋರಾಡಿದ ಹುತಾತ್ಮರಿಗೆ ಸನ್ಮಾನ, ಗೌರವ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

4

Udupi: ಹಾವು ಕಡಿದು ಕೃಷಿಕ ಸಾವು

10-uv-fusion

Grandmother’s Story: ಅಜ್ಜಿ ಹೇಳುತ್ತಿದ್ದ ಕತೆಯಲ್ಲಿದ್ದ ಸಂತೋಷ

9-uv-fusion

UV Fusion: ಆದದ್ದೆಲ್ಲ ಒಳ್ಳೆಯದಕ್ಕೆ ಆಗಿದೆ

2

Mangaluru: ಮಹಿಳೆ ನಾಪತ್ತೆ; ಪ್ರಕರಣ ದಾಖಲು

8-uv-fusion

UV Fusion: ಗೊಂಬೆ ನಿನಗೂ ಬಂತೇ ಅಳಿಯುವ ಕಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.