Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂಧೆ ರಾಜೀನಾಮೆ… ಮುಂದಿನ ಸಿಎಂ ಯಾರು?
Team Udayavani, Nov 26, 2024, 12:23 PM IST
ಮಹಾರಾಷ್ಟ್ರ: ಮಹಾರಾಷ್ಟ್ರ ವಿಧಾನ ಸಭೆ ಚುನಾವಣೆಯಲ್ಲಿ ಮಹಾಯುತಿಯ ಅಮೋಘ ವಿಜಯದ ಬಳಿಕ ಮುಂದಿನ ಸಿಎಂ ಯಾರಾಗಲಿದ್ದಾರೆ ಎಂಬ ಕುತೂಹಲದ ನಡುವೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ತಮ್ಮ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ.
ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ದೇವೇಂದ್ರ ಫಡ್ನವಿಸ್ ಅವರೊಂದಿಗೆ ಮಂಗಳವಾರ ಬೆಳಿಗ್ಗೆ ರಾಜಭವನಕ್ಕೆ ತೆರಳಿದ ಶಿವಸೇನೆ ಮುಖ್ಯಸ್ಥ ಶಿಂಧೆ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರಿಗೆ ರಾಜೀನಾಮೆ ಸಲ್ಲಿಸಿದರು.
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಶಿವಸೇನೆ ಮತ್ತು ಎನ್‌ಸಿಪಿಯ ಮಹಾಮೈತ್ರಿಕೂಟವು ಭರ್ಜರಿ ಬಹುಮತದೊಂದಿಗೆ ಗೆಲುವು ಸಾಧಿಸಿದ್ದು ಇದಾದ ಬಳಿಕ ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಪ್ರಶೆ ಎದ್ದಿತ್ತು ಇದರ ನಡುವೆ ದೇವೇಂದ್ರ ಫಡ್ನವಿಸ್ ಅವರ ಹೆಸರೂ ಮುಂಚೂಣಿಯಲ್ಲಿದ್ದು ಮೈತ್ರಿಕೂಟದಲ್ಲೂ ಇದಕ್ಕೆ ಸಹಮತವಿತ್ತು ಎನ್ನಲಾಗಿದೆ ಆದರೆ ಅಧಿಕೃತ ಘೋಷಣೆ ಮಾತ್ರ ಬಾಕಿ ಎನ್ನಲಾಗಿತ್ತು.
VIDEO | Maharashtra CM Eknath Shinde (@mieknathshinde) submits his resignation to Governor CP Radhakrishnan at Raj Bhavan in Mumbai.#MaharashtraNews
(Full video available on PTI Videos – https://t.co/n147TvrpG7) pic.twitter.com/MSIbsNw1cb
— Press Trust of India (@PTI_News) November 26, 2024
ಒಂದು ವೇಳೆ ಫಡ್ನವಿಸ್ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದರೆ ಏಕನಾಥ್ ಶಿಂಧೆ ಹಾಗೂ ಅಜಿತ್ ಪವಾರ್ ಉಪಮುಖ್ಯಮಂತ್ರಿ ಸ್ಥಾನ ಸ್ವೀಕರಿಸುವ ಸಾಧ್ಯತೆಗಳು ಇವೆ ಎನ್ನಲಾಗಿದೆ.
ಇದನ್ನೂ ಓದಿ: Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’
Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.