JMM ವಿರುದ್ಧದ ವೀಡಿಯೋ ತೆಗೆಯಿರಿ: ಬಿಜೆಪಿಗೆ ಆಯೋಗ
Team Udayavani, Nov 17, 2024, 11:24 PM IST
ಹೊಸದಿಲ್ಲಿ: ಝಾರ್ಖಂಡ್ ಮುಕ್ತಿ ಮೋರ್ಚಾ ನಾಯಕರ ವಿರುದ್ಧ ಅಪಪ್ರಚಾರದ ವೀಡಿಯೋಗಳನ್ನು ತೆಗೆದು ಹಾಕುವಂತೆ ಚುನಾವಣ ಆಯೋಗ ಜಾರ್ಖಂಡ್ ಬಿಜೆಪಿ ಘಟಕಕ್ಕೆ ರವಿವಾರ ಆದೇಶ ನೀಡಿದೆ.
ಮಾದರಿ ನೀತಿ ಸಂಹಿತೆ ಉಲ್ಲಂಘನೆಆರೋ ಪಕ್ಕೆ ಉತ್ತರಿಸುವಂತೆ ಬಿಜೆಪಿಯ ರಾಜ್ಯಾಧ್ಯಕ್ಷರಿಗೆ ತಾಕೀತು ಮಾಡಿದೆ. ಇದನ್ನು ಖಚಿತ ಪಡಿಸಿಕೊಳ್ಳಲು ಝಾರ್ಖಂಡ್ನ ಮುಖ್ಯ ಚುನಾವಣಾಧಿಕಾರಿಗೆ ಸೂಚನೆ ನೀಡಿದೆ.
ಝಾರ್ಖಂಡ್ ಅನ್ನು ಪೂರ್ಣವಾಗಿ ಬದಲು ಮಾಡು ತ್ತೇವೆ ಎಂಬ ಶೀರ್ಷಿಕೆಯಲ್ಲಿ ಅಪ್ಲೋಡ್ ಮಾಡಲಾಗಿದ್ದ ವೀಡಿಯೋಗಳು ಆಕ್ಷೇಪಾರ್ಹ ಅಂಶದಿಂದ ಕೂಡಿತ್ತು ಎಂದು ಜೆಎಂಎಂ ಮಿತ್ರ ಪಕ್ಷ ಕಾಂಗ್ರೆಸ್ ಚುನಾವಣ ಆಯೋಗಕ್ಕೆ ದೂರು ನೀಡಿತ್ತು. ಈ ಹಿನ್ನೆಲೆಯಲ್ಲಿ ಆಯೋಗ ಕ್ರಮ ಕೈಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ಗೆ 7 ದಿನಗಳ ಮಧ್ಯಂತರ ಜಾಮೀನು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.