ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಗೋ ಸಾಕಣೆ ಕಡ್ಡಾಯ ಮಾಡಿ
Team Udayavani, Aug 16, 2021, 11:00 PM IST
ಭೋಪಾಲ: ಸಚಿವ ಹರ್‌ದೀಪ್ ಸಿಂಗ್ ದಾಂಗ್ ಇನ್ನು ಮುಂದಿನ ದಿನಗಳಲ್ಲಿ ಚುನಾವಣೆಗಳಲ್ಲಿ ಸ್ಪರ್ಧಿಸಬೇಕಾದರೆ ಗೋವುಗಳನ್ನು ಸಾಕುವುದನ್ನು ಕಡ್ಡಾಯಗೊಳಿಸಿ, ಚುನಾವಣಾ ಆಯೋಗ ಆದೇಶ ಹೊರಡಿಸಬೇಕು. ಹೀಗೆಂದು ಮಧ್ಯಪ್ರದೇಶದ ಪರಿಸರ ಮತ್ತು ನವೀಕರಿಸಬಹುದಾದ ಇಂಧನಗಳ ಸಚಿವ ಹರ್‌ದೀಪ್ ಸಿಂಗ್ ದಾಂಗ್ ಸಲಹೆ ಮಾಡಿದ್ದಾರೆ. ಗೋ ಸಾಕಣೆ ಮಾಡದ ಸ್ಪರ್ಧಾಕಾಂಕ್ಷಿಗಳ ನಾಮಪತ್ರವನ್ನು ರದ್ದು ಮಾಡಬೇಕು ಎಂದು ಹೇಳಿದ್ದಾರೆ.
ಇದರ ಜತೆಗೆ ಪ್ರತಿ ತಿಂಗಳು 25 ಸಾವಿರ ರೂ.ಗಳಿಗಿಂತ ಹೆಚ್ಚು ಸಂಬಳ ಪಡೆಯುತ್ತಿರುವ ರಾಜ್ಯ ಸರ್ಕಾರಿ ಉದ್ಯೋಗಿಯ ಬಳಿಯಿಂದ ಗೋ ರಕ್ಷಣೆಗಾಗಿ 500 ರೂ. ಸಂಗ್ರಹಿಸುವ ಉದ್ದೇಶವೂ ಇದೆ ಎಂದು ಹೇಳಿದ್ದಾರೆ. “ಪಿಟಿಐ’ ಸುದ್ದಿಸಂಸ್ಥೆ ಜತೆಗೆ ಮಾತನಾಡಿದ ಅವರು, ಕೇವಲ ವೈಯಕ್ತಿಕ ನೆಲೆಯಲ್ಲಿ ಈ ಸಲಹೆಗಳನ್ನು ನೀಡಿದ್ದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
Nagpur: ರಾಹುಲ್ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ
Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ
MUST WATCH
ಹೊಸ ಸೇರ್ಪಡೆ
Incentive: ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹಧನ ದ್ವಿಗುಣ: ಸಚಿವ ಮಹದೇವಪ್ಪ
Mining Case: ಶಿಕ್ಷೆ ರದ್ದು ಕೋರಿ ಶಾಸಕ ಸೈಲ್ ಸೇರಿ ನಾಲ್ವರು ಹೈಕೋರ್ಟ್‌ಗೆ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Washington: ಅಮೆರಿಕದ ಭರವಸೆಯಬೆಳಕು ಜೀವಂತವಿರಲಿದೆ: ಕಮಲಾ ಭಾವುಕ ಭಾಷಣ
MUDA CASE: ಸಿಎಂ, ಪತ್ನಿಗೆ ಇ.ಡಿ. ನೋಟಿಸ್?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.