Kashmir ಚುನಾವಣ ಆಯೋಗ ಭೇಟಿ: ಚುನಾವಣ ಸಿದ್ಧತೆ ಪರಿಶೀಲನೆ
Team Udayavani, Aug 9, 2024, 1:08 AM IST
ಶ್ರೀನಗರ: ಭಾರತೀಯ ಚುನಾವಣ ಆಯೋಗದ ಅಧಿಕಾರಿಗಳ ತಂಡವು ಗುರುವಾರ ಜಮ್ಮು -ಕಾಶ್ಮೀರ ವಿಧಾನಸಭೆ ಚುನಾವಣೆಯ ಸಿದ್ಧತೆಗಳನ್ನು ಪರಿಶೀಲಿಸಲು ಶ್ರೀನಗರಕ್ಕೆ ಬಂದಿಳಿದಿದೆ. ಸೆ.30ರೊಳಗೆ ಚುನಾ ವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಗಡುವು ವಿಧಿಸಿರುವ ಹಿನ್ನಲೆಯಲ್ಲಿ ಈ ಭೇಟಿ ಮಹತ್ವ ಪಡೆದಿದೆ. ಮುಖ್ಯ ಚುನಾವಣ ಆಯುಕ್ತ ರಾಜೀವ್ ಕುಮಾರ್ ನೇತೃತ್ವದ ತಂಡವು ರಾಜ್ಯದ ವಿವಿಧ ಪಕ್ಷಗಳ ಪ್ರತಿನಿಧಿಗಳಿಂದ ಅಭಿಪ್ರಾಯಗಳನ್ನು ಸ್ವೀಕರಿ ಸಿದ್ದು, ಶೀಘ್ರದಲ್ಲೇ ಚುನಾವಣೆ ನಡೆಸುವಂತೆ ಚುನಾ ವಣ ಆಯೋಗಕ್ಕೆ ಎಲ್ಲ ಪಕ್ಷಗಳೂ ಕೋರಿಕೊಂಡಿವೆ. ಮೂಲಗಳ ಪ್ರಕಾರ ಈ ಭೇಟಿಯ ಅನಂತರ ಚುನಾ ವಣ ದಿನಾಂಕ ಘೋಷಣೆಯಾಗುವ ಸಾಧ್ಯತೆಯಿದೆ. ಸೆಪ್ಟಂಬರ್‌ನಲ್ಲೇ ಚುನಾವಣೆ ನಡೆಯಲಿದೆ ಎಂದು ಇತ್ತೀಚೆಗಷ್ಟೇ ಕೇಂದ್ರ ಸಚಿವ ಕಿಶನ್ ರೆಡ್ಡಿ ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಝಾರ್ಖಂಡ್ ವಿಧಾನಸಭೆಗೆ ಇಂದು 1ನೇ ಹಂತದ ಚುನಾವಣೆ
US Visa: ಅಮೆರಿಕ ವೀಸಾ ಬೇಕಿದ್ದರೆ 16 ತಿಂಗಳು ಕಾಯುವುದು ಈಗ ಅನಿವಾರ್ಯ!
Constitution: ಪ್ರಧಾನಿ ಸಂವಿಧಾನ ಓದಿಲ್ಲ, ಇದಕ್ಕೆ ನಾನು ಗ್ಯಾರಂಟಿ: ರಾಹುಲ್
Maha Election: ರಜಾಕಾರರ ಹಿಂಸೆಗೆ ಖರ್ಗೆ ತಾಯಿ, ಸಹೋದರಿ ಬಲಿ: ಯೋಗಿ ತಿರುಗೇಟು
Bhagava: ಕೇಸರಿ ಎಂದರೆ ಭಗವಂತನ ಬಣ್ಣ : ಖರ್ಗೆ ವಿರುದ್ಧ ರಾಮಭದ್ರಾಚಾರ್ಯ ವಾಗ್ಧಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.