ಫೆ. 20ರಿಂದ ಪ್ರಶಾಂತ್ರ ‘ಬಾತ್ ಬಿಹಾರ್ ಕಿ’ ಆಂದೋಲನ
Team Udayavani, Feb 19, 2020, 12:54 AM IST
ಪಾಟ್ನಾ: ಜೆಡಿಯುನ ಉಚ್ಛಾಟಿತ ನಾಯಕ ಪ್ರಶಾಂತ್ ಕಿಶೋರ್ ಫೆ. 20ರಿಂದ ‘ಬಾತ್ ಬಿಹಾರ್ ಕಿ’ ಎಂಬ ಹೊಸ ಆಂದೋಲನ ಶುರು ಮಾಡಲಿದ್ದಾರೆ. ಮುಂದಿನ 100 ದಿನಗಳಲ್ಲಿ 1 ಕೋಟಿ ಯುವಕರನ್ನು ಒಟ್ಟುಗೂಡಿಸುವ ಮಹಾತ್ವಾಕಾಂಕ್ಷೆಯನ್ನು ಅವರು ಹೊಂದಿದ್ದಾರೆ.
ಮಂಗಳವಾರ ಅವರು ಈ ಘೋಷಣೆ ಮಾಡಿದ್ದಾರೆ. ಅದರ ಮೂಲಕ ರಾಜ್ಯಕ್ಕೆ ಹೊಸ ದೃಷ್ಟಿಕೋನ ಹೊಂದಿರುವ ನಾಯತ್ವದ ಅಗತ್ಯ ಇದೆ ಎಂದು ಭಾವಿಸಿರುವ ಜನರನ್ನು ತಲುಪುವ ಗುರಿ ಹಾಕಿಕೊಂಡಿದ್ದಾರೆ.
ಬಿಹಾರ ಸಿಎಂ ನಿತೀಶ್ ಕುಮಾರ್ರ ಅಭಿವೃದ್ಧಿ ದೃಷ್ಟಿಕೋನ ಪ್ರಶ್ನೆ ಮಾಡಿದ ಅವರು “ನೀವು ಗೋಡ್ಸೆ ಪರವಾಗಿದ್ದೀರೋ ಅಥವಾ ಗಾಂಧಿ ಪರವಾಗಿದ್ದೀರೋ’ ಎಂದು ಪ್ರಶ್ನೆ ಮಾಡಿದ್ದಾರೆ. ಮೊದ ಮೊದಲು ನಿತೀಶ್ರನ್ನು ತಂದೆಯ ಸಮಾನರಂತೆ ಪರಿಗಣಿಸಿದ್ದೆ ಎಂದರು. 15 ವರ್ಷಗಳ ಅವಧಿಯಲ್ಲಿ ಬಿಹಾರದ ಸಾಧನೆ ಸಾಲದೆಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Border Gavaskar Trophy: ಕಾಂಗರೂ ಚಾಲೆಂಜ್ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.