Electoral bonds: ಎಸ್‌ಬಿಐ ಮನವಿ ಸುಪ್ರೀಂನಲ್ಲಿ ಮಾರ್ಚ್ 11 ರಂದು ವಿಚಾರಣೆ

ವಿವರಗಳನ್ನು ಬಹಿರಂಗಪಡಿಸಲು ಸಮಯ ವಿಸ್ತರಣೆ ಕೋರಿಕೆ

Team Udayavani, Mar 8, 2024, 4:35 PM IST

Supreme Court

ಹೊಸದಿಲ್ಲಿ: ರಾಜಕೀಯ ಪಕ್ಷಗಳು ನಗದೀಕರಿಸಿದ ಪ್ರತಿ ಚುನಾವಣ ಬಾಂಡ್‌ಗಳ ವಿವರಗಳನ್ನು ಬಹಿರಂಗಪಡಿಸಲು ಜೂನ್ 30 ರವರೆಗೆ ಕಾಲಾವಕಾಶವನ್ನು ವಿಸ್ತರಿಸುವಂತೆ ಕೋರಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ನ ಐವರು ನ್ಯಾಯಾಧೀಶರ ಸಂವಿಧಾನಿಕ ಪೀಠ ಮಾರ್ಚ್ 11 ರಂದು ವಿಚಾರಣೆ ನಡೆಸಲಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಪೀಠವು ಎಸ್‌ಬಿಐ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮವನ್ನು ಪ್ರಾರಂಭಿಸಲು ಕೋರಿರುವ ಪ್ರತ್ಯೇಕ ಅರ್ಜಿಯನ್ನು ಸಹ ಆಲಿಸಲಿದೆ.

ಚುನಾವಣ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ನೀಡಿದ ಕೊಡುಗೆಗಳ ವಿವರಗಳನ್ನು ಚುನಾವಣ ಆಯೋಗಕ್ಕೆ ಮಾರ್ಚ್ 6 ರೊಳಗೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್‌ನ ನಿರ್ದೇಶನವನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಲಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಫೆಬ್ರವರಿ 15 ರಂದು ನೀಡಿದ ಮಹತ್ವದ ತೀರ್ಪಿನಲ್ಲಿ, ಐವರು ನ್ಯಾಯಾಧೀಶರ ಸಂವಿಧಾನ ಪೀಠ ಅನಾಮಧೇಯ ರಾಜಕೀಯ ನಿಧಿಯ ಕೇಂದ್ರದ ಚುನಾವಣ ಬಾಂಡ್‌ಗಳ ಯೋಜನೆ ಅಸಂವಿಧಾನಿಕ ಎಂದು ರದ್ದುಗೊಳಿಸಿತ್ತು. ಚುನಾವಣಾ ಆಯೋಗವು ದಾನಿಗಳು ಮತ್ತು ಅವರು ನೀಡಿದ ಮೊತ್ತವನ್ನು ಬಹಿರಂಗಪಡಿಸಲು ಆದೇಶಿಸಿತ್ತು.

ಟಾಪ್ ನ್ಯೂಸ್

5-aranthodu

Aranthodu: ಉಡುಪಿಗೆ ಭತ್ತದ ಲೋಡ್ ಸಾಗಿಸುತ್ತಿದ್ದ ವೇಳೆ ಲಾರಿಗೆ ಆಕಸ್ಮಿಕ ಬೆಂಕಿ

4-road-mishap

Anandapura: ಬಸ್‌ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

State records liquor sales worth Rs 408 crore in a single day

Liquor Sale; ರಾಜ್ಯದಲ್ಲಿ ಒಂದೇ ದಿನ 408 ಕೋಟಿ ರೂ ಮೌಲ್ಯದ ಮದ್ಯ ಮಾರಾಟ ದಾಖಲೆ

S.Korea: Plane skids on runway and hits wall: Watch video here

S.Korea: ರನ್‌ ವೇಯಲ್ಲಿ ಸ್ಕಿಡ್‌ ಆಗಿ ಗೋಡೆಗೆ ಅಪ್ಪಳಿಸಿದ ವಿಮಾನ: ಇಲ್ಲಿದೆ ನೋಡಿ ವಿಡಿಯೋ

ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು

ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

3-plane-crash

Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

PM Modi

PM Care Fund:ಈ ವರ್ಷ ದೇಣಿಗೆ ಕುಸಿತ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5-aranthodu

Aranthodu: ಉಡುಪಿಗೆ ಭತ್ತದ ಲೋಡ್ ಸಾಗಿಸುತ್ತಿದ್ದ ವೇಳೆ ಲಾರಿಗೆ ಆಕಸ್ಮಿಕ ಬೆಂಕಿ

4-road-mishap

Anandapura: ಬಸ್‌ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

State records liquor sales worth Rs 408 crore in a single day

Liquor Sale; ರಾಜ್ಯದಲ್ಲಿ ಒಂದೇ ದಿನ 408 ಕೋಟಿ ರೂ ಮೌಲ್ಯದ ಮದ್ಯ ಮಾರಾಟ ದಾಖಲೆ

S.Korea: Plane skids on runway and hits wall: Watch video here

S.Korea: ರನ್‌ ವೇಯಲ್ಲಿ ಸ್ಕಿಡ್‌ ಆಗಿ ಗೋಡೆಗೆ ಅಪ್ಪಳಿಸಿದ ವಿಮಾನ: ಇಲ್ಲಿದೆ ನೋಡಿ ವಿಡಿಯೋ

ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು

ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.