ಭೀಮಾ ಕೊರೆಗಾಂವ್ ಪ್ರಕರಣ : ವರವರ ರಾವ್ ಗೆ ಬಾಂಬೆ ಹೈಕೋರ್ಟ್ ಜಾಮೀನು..!

ಎನ್ ಐ ಎ ನ್ಯಾಯಾಲಯದ ವ್ಯಾಪ್ತಿಯಲ್ಲಿ ಕೆಲವು ಷರತ್ತುಗಳನ್ನು ವಿಧಿಸಿದ ಬಾಂಬೆ ಕೋರ್ಟ್

Team Udayavani, Feb 22, 2021, 1:25 PM IST

Elgar Parishad case: Bombay High Court grants interim bail to Varavara Rao

ನವ ದೆಹಲಿ : ಭೀಮಾ ಕೊರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧನಕ್ಕೆ ಒಳಪಟ್ಟ ಕವಿ ವರವರ ರಾವ್ ಅವರಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

2017 ಡಿಸೆಂಬರ್ 31 ರಂದು  ಪುಣೆಯ ಎಲ್ಗರ್ ಸಮಾವೇಶ ನಡೆದ  ಭೀಮಾ ಕೊರೆಗಾಂವ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 82 ವರ್ಷದ ವರವರ ರಾವ್ ಆರೋಪಿ ಆಗಿದ್ದರು. ವಿಚಾರಣೆಗಾಗಿ ಕಾಯುತ್ತಿದ್ದ ಅವರು ಆಗಸ್ಟ್ 28, 2018 ರಿಂದ ಬಂಧನದಲ್ಲಿದ್ದರು.

ಸದ್ಯ, ಬಾಂಬೆ ಹೈಕೋರ್ಟ್ ಅವರ ಆರೋಗ್ಯ ಸ್ಥಿತಿಯನ್ನು ಪರಿಗಣಿಸಿ ಜಾಮೀನು ನೀಡಿದೆ.

ಓದಿ: ಮಧ್ಯ ಪ್ರದೇಶದ ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ : ಆರೋಪಿಗಳಲ್ಲೊಬ್ಬ ಬಿಜೆಪಿ ಮುಖಂಡ..!

ವರವರ ರಾವ್ ಉಸಿರಾಟದ ಸಮಸ್ಯೆಗೆ ಮುಂಬೈನ ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ. ಉಸಿರಾಟ ಸಮಸ್ಯೆಯ ಬಗ್ಗೆ ಹೇಳಿಕೊಂಡ ವರವರ ರಾವ್, ಬಾಂಬೆ ಹೈಕೋರ್ಟ್ ನ ಮಧ್ಯಂತರ ಆದೇಶದ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದರು.

ರಾವ್ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಿದ ನಂತರ ತಕ್ಷಣ ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು ಎಂದು ನ್ಯಾಯಮೂರ್ತಿಗಳಾದ ಎಸ್ ಎಸ್ ಶಿಂಧೆ ಮತ್ತು ಮನೀಶ್ ಪಿಟಾಲೆ ಅವರ ನ್ಯಾಯಪೀಠ ನಿರ್ದೇಶಿಸಿತ್ತು.

ವರವರ ರಾವ್ ಅವರಿಗೆ ಮೆಡಿಕಲ್ ಜಾಮೀನು ನೀಡದಿದ್ದರೇ, ಮಾನವನ ಮೂಲಭೂತ ಹಕ್ಕುಗಳಾದ ಜೀವನ ಹಾಗೂ ಆರೋಗ್ಯ ರಕ್ಷಣೆ ನೀಡುವುದನ್ನು ಉಲ್ಲಂಘನೆ ಮಾಡಿದಂತಾಗುತ್ತದೆ ಎಂದು ಬಾಂಬೆ ಹೈಕೋರ್ಟ್ ಪ್ರತಿಪಾದಿಸಿದೆ.

ಓದಿ:  ಪುದುಚೇರಿ ಅಧಿಕಾರ ಕಳೆದುಕೊಂಡ ಕಾಂಗ್ರೆಸ್, ಸಿಎಂ ನಾರಾಯಣಸ್ವಾಮಿ ರಾಜೀನಾಮೆ

ನ್ಯಾಯಾಲವು ಜಾಮೀನನ್ನು ಅನುಮತಿಸುವಾಗ, ಎನ್ ಐ ಎ ನ್ಯಾಯಾಲಯದ ವ್ಯಾಪ್ತಿಯಲ್ಲಿ ಕೆಲವು ಷರತ್ತುಗಳನ್ನು ವಿಧಿಸಿದೆ. ರಾವ್ ತಮ್ಮ ಪಾಸ್ ಪೋರ್ಟ್ ನ್ನು ಎನ್ ಐ ಎ ನ್ಯಾಯಾಲಕ್ಕೆ ಸಲ್ಲಿಸಬೇಕು ಹಾಗೂ ಭೀಮಾ ಕೊರೆಗಾಂವ್ ಪರಕರಣದ ಯಾವುದೇ ಆರೋಪಿಗಳನ್ನು ಸಂಪರ್ಕಿಸುವಂತಿಲ್ಲ ಎಂದು ಹೇಳಿದೆ.

ವರವರ ರಾವ್ 50,000 ರೂ ಮೊತ್ತದ ವೈಯಕ್ತಿಕ ಬಾಂಡ್ ನ್ನು ಸಲ್ಲಿಸಬೇಕು ಹಾಗೂ ಅಷ್ಟೇ ಮೊತ್ತದ ಎರಡು ಜಾಮೀನುಗಳನ್ನು ಸಲ್ಲಿಸಬೇಕಾಗಿದೆ.

ಓದಿ: ತೆಂಕಣದ ಗಾಳಿ ಬೀಸಿದ ಸಾಹಿತ್ಯ ಶ್ರೇಷ್ಠ ಪಂಜೆ ಮಂಗೇಶರಾಯ…!

ಟಾಪ್ ನ್ಯೂಸ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.