AI ಫ್ಯಾಷನ್ ಶೋಗೆ ನೆಟ್ಟಿಗರು ಫಿದಾ-ವಿಡಿಯೋ ವೈರಲ್
Team Udayavani, Jul 22, 2024, 9:05 PM IST
ನವದೆಹಲಿ: ಪ್ರಧಾನಿ ಮೋದಿಯವರು ಕಪ್ಪು ಕನ್ನಡಕ ಧರಿಸಿ, ಬಣ್ಣ ಬಣ್ಣದ ದಿರಿಸಿನೊಂದಿಗೆ ರ್ಯಾಂಪ್ ಮೇಲೆ ಹೆಜ್ಜೆ ಹಾಕಿದರೆ ಹೇಗಿರುತ್ತೆ? ಸಾಮಾಜಿಕ ಜಾಲತಾಣಗಳಲ್ಲಿ ಇಂಥ ವಿಡಿಯೋಗಳು ವೈರಲ್ ಆಗಿವೆ.
ಹೌದು, ಕೃತಕ ಬುದ್ಧಿಮತ್ತೆ ಬಳಸಿ ಈ ವಿಡಿಯೋ ಸೃಷ್ಟಿಸಲಾಗಿದೆ. ಟೆಸ್ಲಾ ಕಂಪನಿ ಸಿಇಒ ಎಲಾನ್ ಮಸ್ಕ್ ಹಂಚಿಕೊಂಡ “ಎಐ ಫ್ಯಾಷನ್ ಶೋ’ ವಿಡಿಯೋ ಇದಾಗಿದ್ದು, ಅದರಲ್ಲಿ ಜಗತ್ತಿನ ಪ್ರಮುಖ ನಾಯಕರಾದ ಮೋದಿ, ಡೊನಾಲ್ಡ್ ಟ್ರಂಪ್, ಪುಟಿನ್, ಬೈಡೆನ್ ಹಾಗೂ ಸ್ವತಃ ಎಲಾನ್ ಮಸ್ಕ್ ರ್ಯಾಂಪ್ ಮೇಲೆ ಹೆಜ್ಜೆ ಹಾಕಿದ್ದಾರೆ.
ಮಾಡರ್ನ್ ಹಾಗೂ ಕ್ಲಾಸಿಕ್ ಎರಡೂ ಮಾದರಿಯನ್ನು ಒಳಗೊಂಡ ಫ್ಯಾಶನ್ ಶೋ ಇದಾಗಿದ್ದು, ಎಐ ಫ್ಯಾಷನ್ ಶೋಗೆ ಇದು ಸಕಾಲ ಎಂದು ಬಣ್ಣಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.