ಅಬುಧಾಬಿಗೆ ಎಮಾನ್ ಅಹ್ಮದ್ ಸ್ಥಳಾಂತರ?
Team Udayavani, Apr 27, 2017, 1:12 PM IST
ಮುಂಬಯಿ: ಬೊಜ್ಜು ಕರಗಿಸುವ ಶಸ್ತ್ರಚಿಕಿತ್ಸೆಗಾಗಿ ಈಜಿಪ್ಟ್ನಿಂದ ಮುಂಬೈಗೆ ಆಗಮಿಸಿ ಚಿಕಿತ್ಸೆ ಪಡೆಯುತ್ತಿರುವ ಜಗತ್ತಿನ ಅತಿ ತೂಕದ ಮಹಿಳೆ ಎಮಾನ್ ಅಹಮದ್ರನ್ನು ಮುಂಬೈನಿಂದ ಅಬುಧಾಬಿಗೆ ಸ್ಥಳಾಂತರಿಸುವ ಸಾಧ್ಯತೆ ಇದೆ. ‘ಮುಂಬಯಿಯಲ್ಲಿ ಎಮಾನ್ಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಕಟುಕರು, ತನ್ನ ಅಕ್ಕನ ಪ್ರಾಣದ ಜತೆ ಆಟವಾಡುತ್ತಿದ್ದಾರೆ. ಆಕೆ ಕಳೆದುಕೊಂಡಿರುವ ತೂಕದ ಬಗ್ಗೆ ಸುಳ್ಳು ಹೇಳುತ್ತಿದ್ದಾರೆ’ ಎಂದು ಅವರ ತಂಗಿ ಆರೋಪಿಸಿದ್ದರು. ಈಗ ಅಬುಧಾಬಿಯ ವಿಪಿಎಸ್ ಹೆಲ್ತ್ಕೇರ್ನ ಸಂಸ್ಥಾಪಕರು ನಮ್ಮ ಅಕ್ಕನಿಗೆ ಚಿಕಿತ್ಸೆ ನೀಡಲು ಮುಂದಾಗಿದ್ದಾರೆ. ಅಕ್ಕನ ಈಗಿನ ಸ್ಥಿತಿಯಲ್ಲಿ ಅವರೇ ಉತ್ತಮ ಆಯ್ಕೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.