ಅರ್ಥಶಾಸ್ತ್ರಜ್ಞ ಅಶೋಕ್ ಮಿತ್ರ ವಿಧಿವಶ
Team Udayavani, May 2, 2018, 8:05 AM IST
ಕೋಲ್ಕತ್ತ: ಖ್ಯಾತ ವಿದ್ವಾಂಸ, ಅರ್ಥಶಾಸ್ತ್ರಜ್ಞ, ಪಶ್ವಿಮ ಬಂಗಾಲದ ಮಾಜಿ ವಿತ್ತ ಸಚಿವ ಅಶೋಕ್ ಮಿತ್ರ (90) ಇಲ್ಲಿನ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾದರು. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು 1 ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಇವರು 1970-72ರಲ್ಲಿ ಕೇಂದ್ರದ ಮುಖ್ಯ ಆರ್ಥಿಕ ಸಲಹೆಗಾರರಾಗಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.