ಖ್ಯಾತ ಬುಡಕಟ್ಟು ಕಲಾವಿದ ಜಿವ್ಯಾ ಸೋಮಾ ಮಾಶೆ ವಿಧಿವಶ
Team Udayavani, May 15, 2018, 12:10 PM IST
ಪಾಲಗಢ, ಮಹಾರಾಷ್ಟ್ರ : ವಾರ್ಲಿ ಬುಡಕಟ್ಟು ಕಲಾ ಪ್ರಕಾರವನ್ನು ಜನಪ್ರಿಯಗೊಳಿಸಿದ ಪ್ರಖ್ಯಾತ ಕವಾಲಿ ಜಿವ್ಯಾ ಸೋಮಾ ಮಾಶೆ ಅವರು ಇಂದು ನಿಧನ ಹೊಂದಿದರು. ಅವರಿಗೆ 84 ವರ್ಷ ವಯಸ್ಸಾಗಿತ್ತು.
ಮಾಶೆ ಅವರು ದಹಾಣು ತಾಲೂಕಿನ ತಮ್ಮ ನಿವಾಸದಲ್ಲಿ ನಿನ್ನೆ ತಡ ರಾತ್ರಿ ಕೊನೆಯುಸಿರೆಳೆದರು. ಮಾಶೆ ಅವರಿಗೆ 2011ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಲಾಗಿತ್ತು. ಅವರಿಗೆ 1976ರಲ್ಲಿ ಬುಡಕಟ್ಟು ಕಲೆಗೆ ನೀಡಿರುವ ಕಾಣಿಕೆಗಾಗಿ ರಾಷ್ಟ್ರ ಪ್ರಶಸ್ತಿಯನ್ನೂ ನೀಡಲಾಗಿತ್ತು.
ಮಾಶೆ ಅವರು ಇಬ್ಬರು ಪುತ್ರರು ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ. ಮಾಶೆ ಅವರ ಅಂತ್ಯಕ್ರಿಯೆಯನ್ನು ಸಕಲ ಸರಕಾರಿ ಗೌರವಗಳೊಂದಿಗೆ ಇಂದು ನಡೆಸಲಾಗುವುದು ಎಂದು ಪಾಲಗಢ ರೆಸಿಡೆಂಟ್ ಡೆಪ್ಯುಟಿ ಕಲೆಕ್ಟರ್ ನವನಾತ್ ಝರೇ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.