![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Aug 16, 2022, 7:10 AM IST
ಹೊಸದಿಲ್ಲಿ: ಕೊರೊನಾ ಸೋಂಕಿನ ತೀವ್ರತೆ ಇಳಿಮುಖವಾಗುತ್ತಿದ್ದಂತೆ ಆರ್ಥಿಕ ಚಟುವಟಿಕೆಗಳು ಹಳಿಗೆ ಬರುತ್ತಿವೆ ಎಂಬುದಕ್ಕೆ ಸಾಕ್ಷಿಯೆಂಬಂತೆ ಕಂಪೆನಿಗಳ “ನೇಮಕ’ ಪ್ರಕ್ರಿಯೆಗಳೂ ಹೆಚ್ಚಳವಾಗಿದೆ.
ಭಾರತದ 10 ಖಾಸಗಿ ಕಂಪೆನಿಗಳ ಪೈಕಿ 8 ಕಂಪೆನಿಗಳು 2021-22ರಲ್ಲಿ ಸುಮಾರು 3 ಲಕ್ಷ ಮಂದಿಗೆ ಉದ್ಯೋಗ ನೀಡಿವೆ. ರಿಟೇಲ್, ಐಟಿ ಸೇವೆಗಳು ಮತ್ತು ಬ್ಯಾಂಕಿಂಗ್ ಸೇವೆ ಗಳನ್ನು ನೀಡುವ ಕಂಪೆನಿಗಳು ಟೈರ್-2, ಟೈರ್-3 ಮತ್ತು ಟೈರ್-4 ನಗರಗಳಲ್ಲಿ ಭಾರೀ ಸಂಖ್ಯೆಯ ಉದ್ಯೋಗಿಗಳನ್ನು ನೇಮಿಸಿಕೊಂಡಿವೆ ಎಂದು ವರದಿ ಹೇಳಿದೆ.
ರಿಲಯನ್ಸ್ ಇಂಡಸ್ಟ್ರೀಸ್ 2021-22ರಲ್ಲಿ 1.07 ಲಕ್ಷ ಮಂದಿಗೆ, ಟಿಸಿಎಸ್ ಕಂಪೆನಿ 1.04 ಲಕ್ಷ ಮಂದಿ ಹಾಗೂ ಇನ್ಫೋಸಿಸ್ 54,396 ಮಂದಿಗೆ ಉದ್ಯೋಗ ನೀಡಿದೆ ಎಂದೂ ವಿಶ್ಲೇಷಣ ವರದಿಯೊಂದು ತಿಳಿಸಿದೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.