![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Apr 2, 2021, 8:55 AM IST
ಶ್ರೀನಗರ: ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಭದ್ರತಾ ಪಡೆಗಳು ಓರ್ವ ಉಗ್ರನನ್ನು ಹೊಡೆದುರುಳಿಸಿವೆ. ಶುಕ್ರವಾರ ಮುಂಜಾನೆ ಈ ಗುಂಡಿನ ಚಕಮಕಿ ನಡೆದಿದೆ.
ಪುಲ್ವಾಮಾ ಜಿಲ್ಲೆಯ ಕಕಪೊರಾ ದಲ್ಲಿ ಈ ಎನ್ ಕೌಂಟರ್ ನಡೆಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಓರ್ವ ಉಗ್ರ ಸಾವನ್ನಪ್ಪಿದ್ದು, ಕನಿಷ್ಠ ಇಬ್ಬರು ಜಾಲದಲ್ಲಿ ಸಿಲುಕಿದ್ದಾರೆ. ಭದ್ರತಾ ಪಡೆಗಳು ಅವರನ್ನು ಸುತ್ತುವರಿದಿದ್ದು, ಕಾರ್ಯಾಚರಣೆ ಮುಂದುವರಿದಿದೆ.
ಇದನ್ನೂ ಓದಿ:ಫೇಸ್ ಮಾಸ್ಕ್ ಧರಿಸದಿದ್ದರೆ ‘ಮದ್ಯ’ದಂಗಡಿಗೆ ನೋ ಎಂಟ್ರಿ …ಇಂದಿನಿಂದ ನಿಯಮ ಜಾರಿ
ಭಾರತೀಯ ಸೇನಾ ಪಡೆ ಮತ್ತು ಜಮ್ಮು ಕಾಶ್ಮೀರ ಪೊಲಿಸರು ಜಂಟಿಯಾಗಿ ಈ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಅದು ಕೋಟ್ಯಂತರ ಕನಸುಗಳು ನನಸಾದ ದಿನ.. ವಿಶ್ವಕಪ್ ಗೆದ್ದ ಸಂಭ್ರಮಕ್ಕೆ ಹತ್ತರ ಸಂಭ್ರಮ
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.