2 ಪ್ರತ್ಯೇಕ ಎನ್‌ಕೌಂಟರ್: 6 ನಕ್ಸಲರ ಹತ್ಯೆ, ಮಹಾರಾಷ್ಟ್ರ, ಛತ್ತೀಸ್‌ಗಢದಲ್ಲಿ ಕಾರ್ಯಾಚರಣೆ
Team Udayavani, Mar 20, 2024, 8:09 AM IST
ಗಡಿcರೋಲಿ/ದಂತೇವಾಡ: ಮಹಾರಾಷ್ಟ್ರ ಮತ್ತು ಛತ್ತೀಸ್‌ಗಢದಲ್ಲಿ ನಡೆದ ಪ್ರತ್ಯೇಕ ನಕ್ಸಲ್ ಕಾರ್ಯಾಚರಣೆಯಲ್ಲಿ 6 ಮಂದಿ ನಕ್ಸಲರು ಹತರಾಗಿದ್ದಾರೆ. ಈ ಪೈಕಿ ಹತನಾದ ನಕ್ಸಲ್ ಒಬ್ಬನನ್ನು ವರ್ಗೀಸ್ ಎಂದು ಗುರುತಿಸಲಾಗಿದೆ.
ನೆರೆಯ ತೆಲಂಗಾಣದಿಂದ ನಕ್ಸಲರು ಮಹಾರಾಷ್ಟ್ರದ ಗಡಿcರೋಲಿ ಜಿಲ್ಲೆಗೆ ಆಗಮಿಸಿದ ಬಗ್ಗೆ ಖಚಿತ ಮಾಹಿತಿ ಮೇರೆಗೆ “ಸಿ-60′ ಮತ್ತು ಸಿಆರ್‌ಪಿಎಫ್ ಸಿಬಂದಿ ಕೊಲ ಮಾರ್ಕ ಪರ್ವತಗಳಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿತು. ಈ ವೇಳೆ ಪೊಲೀಸರು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆಯಿತು.
ಎನ್‌ಕೌಂಟರ್‌ನಲ್ಲಿ ನಾಲ್ವರು ನಕ್ಸಲರು ಹತರಾಗಿದ್ದು, ಎಕೆ 47 ಗನ್, ಬಂದೂ ಕುಗಳನ್ನು ವಶಪಡಿಸಿಕೊಳ್ಳಲಾಯಿತು. ಅವರ ತಲೆಗೆ 36 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು.
ಛತ್ತೀಸ್‌ಗಢದಲ್ಲಿ ಇಬ್ಬರು ಫಿನಿಶ್
ಛತ್ತೀಸ್‌ಗಢದ ದಂತೇವಾಡ ಜಿಲ್ಲೆಯ ಪುರಾಂಗೇಲ್ ಗ್ರಾಮದ ಸಮೀಪದ ಅರಣ್ಯದಲ್ಲಿ ಮಂಗಳವಾರ ನಕ್ಸಲರು ಮತ್ತು ಪೊಲೀಸರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ನಕ್ಸಲರು ಹತರಾಗಿದ್ದು, ಕೆಲವು ನಕ್ಸಲರಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫಡ್ನವೀಸ್
PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫಡ್ನವೀಸ್
WPL 2025: ವನಿತಾ ಪ್ರೀಮಿಯರ್ ಲೀಗ್ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ
PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.