ಎನ್ ಕೌಂಟರ್ ನಲ್ಲಿ ಉಗ್ರನೋರ್ವನನ್ನು ಹೊಡೆದುರುಳಿಸಿದ ಭದ್ರತಾ ಪಡೆ
Team Udayavani, Jun 16, 2021, 12:41 PM IST
ಶ್ರೀನಗರ: ಜಮ್ಮು ಕಾಶ್ಮೀರದ ನೌಗಾಮ್ ನಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕನೋರ್ವನನ್ನು ಹೊಡೆದುರುಳಿಸಿವೆ.
ನೌಗಾಮ್ ನ ವಾಗೋರಾದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಭದ್ರತಾ ಪಡೆಗಳು ಮಂಗಳವಾರ ರಾತ್ರಿ ಸ್ಥಳವನ್ನು ಸುತ್ತುವರಿದು ಹುಡುಕು ಕಾರ್ಯಾಚರಣೆ ಆರಂಭಿಸಿದ್ದರು. ನಂತರ ನಡೆದ ಗುಂಡಿನ ಕಾಳಗದಲ್ಲಿ ಓರ್ವನನ್ನು ಹತ್ಯೆ ಮಾಡಲಾಗಿದೆ.
ಇದನ್ನೂ ಓದಿ:ಕೊಕೊಕೊಲಾ ಕಂಪನಿಗೆ ಭಾರೀ ನಷ್ಟ ತಂದಿಟ್ಟಿತು ರೊನಾಲ್ಡೊ ಮಾಡಿದ ಈ ಒಂದು ಕೆಲಸ!
ಕಾಶ್ಮೀರ ವಲಯ ಪೊಲೀಸರು ಈ ಬಗ್ಗೆ ಮಾಹಿತಿ ನೀಡಿದ್ದು, ಎನ್ ಕೌಂಟರ್ ನಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ. ಆತನ ಗುರುತು ಪತ್ತೆಯಾಗಿಲ್ಲ ಎಂದು ಟ್ವಟ್ಟರ್ ನಲ್ಲಿ ತಿಳಿಸಿದ್ದಾರೆ.
#SrinagarEncounterUpdate: 01 unidentified #terrorist killed. Search going on. Further details shall follow. @JmuKmrPolice https://t.co/AinO0mUdP6
— Kashmir Zone Police (@KashmirPolice) June 16, 2021
ಸ್ಥಳದಲ್ಲಿ ಇನ್ನೂ ಇಬ್ಬರು ಉಗ್ರರು ಇರುವ ಬಗ್ಗೆ ಮಾಹಿತಿಯಿದ್ದು, ಕಾರ್ಯಾಚರಣೆ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
Pro Kabaddi League-11: ಇಂದು ಎಲಿಮಿನೇಟರ್ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ
ICC : 904 ರೇಟಿಂಗ್ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್ ಬುಮ್ರಾ
Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್ ಎದುರಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.