![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, May 14, 2023, 10:36 AM IST
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ನ ಅಂದ್ವಾನ್ ಸಾಗಮ್ ಪ್ರದೇಶದಲ್ಲಿ ಎನ್‌ಕೌಂಟರ್ ನಡೆದಿದೆ ಎಂದು ಪೊಲೀಸರು ರವಿವಾರ ತಿಳಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಕಾಶ್ಮೀರ ಝೋನ್ ಪೊಲೀಸರು, ಅನಂತ್‌ನಾಗ್‌ನ ಅಂದ್ವಾನ್ ಸಾಗಮ್ ಪ್ರದೇಶದಲ್ಲಿ ಎನ್‌ಕೌಂಟರ್ ಆರಂಭವಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ಹೇಳಿದ್ದಾರೆ.
ಶನಿವಾರ ಮುಂಜಾನೆ, ಭಾರತೀಯ ಸೇನಾ ಪಡೆಗಳು ಜಮ್ಮು – ಕಾಶ್ಮೀರದ ಉರಿ ಸೆಕ್ಟರ್‌ನಲ್ಲಿ ಭಯೋತ್ಪಾದಕರ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿದವು ಎಂದು ಸೇನಾ ಮೂಲಗಳು ಎನ್ ಐಗೆ ತಿಳಿಸಿವೆ.
#Encounter has started at Andwan Sagam area of #Anantnag. Police and security forces are on the job. Further details shall follow.@JmuKmrPolice
— Kashmir Zone Police (@KashmirPolice) May 14, 2023
ಈ ವೇಳೆ, ಭಯೋತ್ಪಾದಕರು ಮತ್ತು ಭಾರತೀಯ ಸೇನಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ.
ಮೇ 3 ರಂದು, ಭಾರತೀಯ ಸೇನೆಯು ಕುಪ್ವಾರದಲ್ಲಿ ಭಯೋತ್ಪಾದಕರ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿತು ಮತ್ತು ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿತು.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ…
Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
You seem to have an Ad Blocker on.
To continue reading, please turn it off or whitelist Udayavani.