ಪಂಜಾಬ್‌ನಲ್ಲಿ ಭೀಕರ ಎನ್‌ಕೌಂಟರ್: ಸಿಧು ಮೂಸೆವಾಲಾ ಕೊಲೆ ಆರೋಪಿಗಳ ಹತ್ಯೆ
Team Udayavani, Jul 20, 2022, 4:26 PM IST
ಅಮೃತಸರ:ಪಂಜಾಬ್‌ನ ಅಮೃತಸರ ಬಳಿ ಬುಧವಾರ ಭೀಕರ ಎನ್‌ಕೌಂಟರ್ ನಡೆದಿದ್ದು, ಗಾಯಕ ಸಿಧು ಮೂಸೆವಾಲಾ ಹತ್ಯೆಯಲ್ಲಿ ಪಾತ್ರ ವಹಿಸಿದ್ದಾರೆ ಎಂದು ಶಂಕಿಸಲಾದ ಇಬ್ಬರು ಗ್ಯಾಂಗ್ ಸ್ಟರ್ ಗಳು ಮತ್ತು ಪಂಜಾಬ್ ಪೊಲೀಸರ ನಡುವೆ ಗುಂಡಿನ ಕಾಳಗದಲ್ಲಿ ಇಬ್ಬರನ್ನು ಹತ್ಯೆಗೈಯಲಾಗಿದೆ.
ಅಧಿಕೃತ ಮೂಲಗಳ ಪ್ರಕಾರ, ಎನ್‌ಕೌಂಟರ್‌ನಲ್ಲಿ ಇಬ್ಬರುಗ್ಯಾಂಗ್ ಸ್ಟರ್ ಗಳಾದ ಜಗ್ರೂಪ್ ಸಿಂಗ್ ರೂಪ ಮತ್ತು ಮನ್‌ಪ್ರೀತ್ ಸಿಂಗ್ ಅಲಿಯಾಸ್ ಮನ್ನು ಕುಸಾ ಅವರು ಗಾಯಕನ ಹತ್ಯೆಯಲ್ಲಿ ಭಾಗಿಯಾಗಿದ್ದು, ಇಂದು ಅಮೃತಸರ ಬಳಿ ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕೊಲ್ಲಲ್ಪಟ್ಟಿದ್ದಾರೆ. ಗುಂಡಿನ ಚಕಮಕಿಯಲ್ಲಿ ಮೂವರು ಪಂಜಾಬ್ ಪೊಲೀಸರೂ ಗಾಯಗೊಂಡಿದ್ದಾರೆ.
ಭಕ್ನಾ ಗ್ರಾಮದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಸಾವುನೋವುಗಳು ಸಂಭವಿಸಿವೆ ಎಂದು ವರದಿಗಳು ತಿಳಿಸಿವೆ. ಅಮೃತಸರದಿಂದ 20 ಕಿಮೀ ದೂರದಲ್ಲಿರುವ ಭಕ್ನಾ ಗ್ರಾಮದಲ್ಲಿ ನಡೆದ ಎನ್‌ಕೌಂಟರ್ ಮಧ್ಯಾಹ್ನದ ವೇಳೆಗೆ ಪ್ರಾರಂಭವಾಗಿದ್ದು, ಪಂಜಾಬ್ ಪೊಲೀಸರ ಆಂಟಿ-ಗ್ಯಾಂಗ್‌ಸ್ಟರ್ ಟಾಸ್ಕ್ ಫೋರ್ಸ್ ಇಬ್ಬರು ವ್ಯಕ್ತಿಗಳನ್ನು ಬೆನ್ನಟ್ಟಿ, ಕಾರ್ಯಾಚರಣೆ ನಡೆಸಿದ್ದು, ಇಡೀ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿತ್ತು.
#WATCH | Punjab: Encounter underway between police & gangsters at Cheecha Bhakna village of Amritsar district in Punjab. Gunshots heard in the background.
(Visuals deferred by unspecified time) pic.twitter.com/LawDJVbNJs
— ANI (@ANI) July 20, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.