ಎನ್‌ಕೌಂಟರ್‌: ಉಗ್ರ, 3 ನಾಗರಿಕರ ಸಾವು

Team Udayavani, Mar 29, 2017, 12:15 AM IST

kashmir.jpg

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬದ್ಗಾಂವ್‌ ಜಿಲ್ಲೆಯ ಚದ್ದೂರಾ ಎಂಬಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಉಗ್ರನನ್ನು ಕೊಂದು ಹಾಕಲಾಗಿದೆ. ಇದಾದ ಬಳಿಕ ಸ್ಥಳೀಯರು ವಿವಿಧ ಭದ್ರತಾ ಪಡೆಗಳ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಉಂಟಾದ  ಘರ್ಷಣೆಯಲ್ಲಿ ಮೂವರು ನಾಗರಿಕರು ಅಸುನೀಗಿದ್ದಾರೆ. 

ಬದ್ಗಾಂವ್‌ನಲ್ಲಿ ಉಗ್ರನ  ಇರುವಿಕೆ ಬಗ್ಗೆ ಸುಳಿವು ಸಿಕ್ಕಿದ ಕೂಡಲೇ ವಿವಿಧ ಭದ್ರತಾ ಸಂಸ್ಥೆಗಳು ಕಾರ್ಯಾಚರಣೆ ಆರಂಭಿಸಿದ್ದವು. ಮಧ್ಯಾಹ್ನ 3 ಗಂಟೆಯ ಸುಮಾರಿನ ವರೆಗೂ ಶೋಧ, ಕಾರ್ಯಾಚರಣೆ ಗುಂಡಿನ ಚಕಮಕಿ ನಡೆದಿತ್ತು. ಎನ್‌ಕೌಂಟರ್‌ ಬಳಿಕ ಸ್ಥಳೀಯರು ಭದ್ರತಾ ಸಿಬ್ಬಂದಿ ವಿರುದ್ಧವೇ ಕಲ್ಲು ತೂರಾಟ ನಡೆಸಿದರು. ಈ ವೇಳೆ  ಆರ್‌ಪಿಎಫ್ನ 43 ಸಿಬ್ಬಂದಿ, ರಾಷ್ಟ್ರೀಯ ರೈಫ‌ಲ್ಸ್‌ನ ಒಬ್ಬರಿಗೆ ಗಾಯಗಳಾಗಿವೆ. ಪ್ರತಿಭಟನಾ ನಿರತ ಯುವಕರನ್ನು ಹಿಮ್ಮೆಟ್ಟಿಸುವ ಸಲುವಾಗಿ ನಡೆದ ಕಾರ್ಯಾಚರಣೆ ವೇಳೆ ಮೂವರು ಯುವಕರು ಅಸುನೀಗಿದ್ದಾರೆ. ಎನ್‌ಕೌಂಟರ್‌ ಬಳಿಕ ಸೇನಾ ಪಡೆಗಳ ವಿರುದ್ಧ ಪ್ರತಿಭಟನೆ ಮಾಡುವ ಬೆಳವಣಿಗೆ ಕಳೆದ ವರ್ಷದಿಂದ ಶುರುವಾಗಿದೆ. ಕಾಂಗ್ರೆಸ್‌, ಸಿಪಿಎಂ ಈ ಘಟನೆಯನ್ನು ಖಂಡಿಸಿವೆ. ಸಿಎಂ ಮೆಹಬೂಬಾ ಮುಫ್ತಿ ಮುಗ್ಧ ನಾಗರಿಕರು ಅಸುನೀಗಿದ್ದಾರೆಂದು ದುಃಖೀಸಿದ್ದಾರೆ. 

ಟಾಪ್ ನ್ಯೂಸ್

Gautam Adani on work-life balance

Work-life balance; ಹೆಚ್ಚು ಸಮಯ ಕಳೆದರೆ ಪತ್ನಿ ಓಡಿ ಹೋಗಬಹುದು: ಗೌತಮ್‌ ಅದಾನಿ

KTR Formula Race Case Abolished: High Court Reserves Verdict

KTR ಫಾರ್ಮುಲಾ ರೇಸ್‌ ಕೇಸ್‌ ರದ್ದು: ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Darshan-kannada

Professional Life: ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ!

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

CS-Shadakshari

Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್‌.ಷಡಾಕ್ಷರಿ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gautam Adani on work-life balance

Work-life balance; ಹೆಚ್ಚು ಸಮಯ ಕಳೆದರೆ ಪತ್ನಿ ಓಡಿ ಹೋಗಬಹುದು: ಗೌತಮ್‌ ಅದಾನಿ

KTR Formula Race Case Abolished: High Court Reserves Verdict

KTR ಫಾರ್ಮುಲಾ ರೇಸ್‌ ಕೇಸ್‌ ರದ್ದು: ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

WMA: Record temperatures in 2025 too: Heat index has been rising for 10 years

WMO: 2025ರಲ್ಲೂ ದಾಖಲೆಯ ತಾಪಮಾನ: 10 ವರ್ಷಗಳಿಂದ ಹೆಚ್ಚುತ್ತಿದೆ ಬಿಸಿಯ ಮಾಪಕ

Wayanad landslide a major natural disaster: Central government declares it a disaster after 5 months

Wayanad ಭೂಕುಸಿತ ಭಾರೀ ಪ್ರಾಕೃತಿಕ ವಿಕೋಪ: 5 ತಿಂಗಳ ಬಳಿಕ ಕೇಂದ್ರ ಘೋಷಣೆ

Telgi stamp paper scam: 5 people, including one from Karnataka, sentenced

Telgi stamp paper scam: ಕರ್ನಾಟಕದ ಓರ್ವ ಸೇರಿ 5 ಮಂದಿಗೆ ಸಜೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gautam Adani on work-life balance

Work-life balance; ಹೆಚ್ಚು ಸಮಯ ಕಳೆದರೆ ಪತ್ನಿ ಓಡಿ ಹೋಗಬಹುದು: ಗೌತಮ್‌ ಅದಾನಿ

KTR Formula Race Case Abolished: High Court Reserves Verdict

KTR ಫಾರ್ಮುಲಾ ರೇಸ್‌ ಕೇಸ್‌ ರದ್ದು: ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Darshan-kannada

Professional Life: ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ!

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.