ಛತ್ತೀಸ್‌ಗಢ ಎನ್‌ಕೌಂಟರ್‌: 6 ನಕ್ಸಲೀಯರ ಹತ್ಯೆ ಅಸುನೀಗಿದವರಲ್ಲಿ ಇಬ್ಬರು ಮಹಿಳೆಯರು

ಸ್ಥಳದಿಂದ ಶಸ್ತ್ರಾಸ್ತ್ರ, ಸ್ಫೋಟಕಗಳ ವಶ

Team Udayavani, Mar 27, 2024, 10:47 PM IST

ಛತ್ತೀಸ್‌ಗಢ ಎನ್‌ಕೌಂಟರ್‌: 6 ನಕ್ಸಲೀಯರ ಹತ್ಯೆ ಅಸುನೀಗಿದವರಲ್ಲಿ ಇಬ್ಬರು ಮಹಿಳೆಯರು

ಬಿಜಾಪುರ (ಛತ್ತೀಸ್‌ಗಢ): ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಇಬ್ಬರು ಮಹಿಳಾ ನಕ್ಸಲರು ಸೇರಿದಂತೆ 6 ಮಂದಿಯನ್ನು ಕೊಲ್ಲಲಾಗಿದೆ. ಸಿಆರ್‌ಪಿಎಫ್ ಮತ್ತು ಜಿಲ್ಲಾ ಮೀಸಲು ಪಡೆ ಜತೆಗಿನ ಎನ್‌ಕೌಂಟರ್‌ನಲ್ಲಿ ಅವರು ಜೀವಕಳೆದುಕೊಂಡಿದ್ದಾರೆ. ಚಿಪುರಬತ್ತಿ ಎಂಬಲ್ಲಿ ನಕ್ಸಲರು ಅಡಗಿದ್ದಾರೆ ಎಂಬ ಸುಳಿವಿನ ಹಿನ್ನೆಲೆಯಲ್ಲಿ ಪಡೆಗಳು ಶೋಧ ನಡೆಸುತ್ತಿದ್ದವು.

ಭದ್ರತಾ ಪಡೆ ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆಯಿತು. ಈ ಸಂದರ್ಭದಲ್ಲಿ ಇಬ್ಬರು ಮಹಿಳೆಯರು ಸೇರಿ 6 ನಕ್ಸಲರು ಸಾವಿಗೀಡಾಗಿದ್ದಾರೆ. ಏ.19ರಂದು ನಡೆಯುವ ಮೊದಲ ಹಂತದ ಲೋಕಸಭಾ ಚುನಾವಣೆ ವೇಳೆಯಲ್ಲಿಯೇ ಬಿಜಾಪುರ ಜಿಲ್ಲೆಯಲ್ಲಿ ಮತದಾನ ನಡೆಯಲಿರುವಂತೆಯೇ ಈ ಪ್ರಕರಣ ನಡೆದಿದೆ.

ದಾಳಿಯ ನಂತರ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು, ಸ್ಫೋಟಕಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ. ಮೃತಪಟ್ಟ ನಕ್ಸಲರ ಗುರುತಗಳು ಇನ್ನೂ ಸಿಕ್ಕಿಲ್ಲ. ಅವರ ಪತ್ತೆಗೆ ಯತ್ನ ಸಾಗಿದೆ. ಸ್ಥಳದಲ್ಲಿ ಇನ್ನೂ ಹಲವು ನಕ್ಸಲರು ಅಡಗಿದ್ದಾರೆಂಬ ಸುದ್ದಿಯಿದ್ದು, ಅವರ ಪತ್ತೆಗೆ ಶೋಧ ನಡೆದಿದೆ.

ಚತ್ತೀಸಗಢ, ಜಾರ್ಖಂಡ್‌ಗಳಲ್ಲಿ ಮುಂಚಿನಿಂದಲೂ ನಕ್ಸಲ್‌ ಚಟುವಟಿಕೆಗಳು ಜಾಸ್ತಿ. ಪ್ರತೀ ಬಾರಿ ಇಲ್ಲಿ ಒಂದೋ ಭದ್ರತಾ ಸಿಬ್ಬಂದಿ, ಇಲ್ಲ ನಕ್ಸಲರು ಸಾವಿಗೀಡಾಗುತ್ತಲೇ ಇರುತ್ತಾರೆ. ಪ್ರಸ್ತುತ ಪೀಪಲ್ಸ್‌ ಲಿಬರೇಶನ್‌ ಗೆರಿಲ್ಲಾ ಆರ್ಮಿಗೆ ಸೇರಿದ 10ನೇ ನಂಬರ್‌ ಪ್ಲಟೂನ್‌ನ ನಕ್ಸಲರು ಸಾವಿಗೀಡಾಗಿದ್ದಾರೆ.

ಟಾಪ್ ನ್ಯೂಸ್

6-

Kundapura: ಸುಜ್ಞಾನ್‌ ಪಿಯು ಕಾಲೇಜು: ಸಂಬ್ರಮದ ಕ್ರಿಸ್‌ಮಸ್‌ ಆಚರಣೆ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ: ಚುನಾವಣಾ ಆಯೋಗ

Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

6-

Kundapura: ಸುಜ್ಞಾನ್‌ ಪಿಯು ಕಾಲೇಜು: ಸಂಬ್ರಮದ ಕ್ರಿಸ್‌ಮಸ್‌ ಆಚರಣೆ

Theft Case: ಬೀಗ ಹಾಕಿದ್ದ ಮನೆಗೆ ಕನ್ನ: ಓರ್ವ ಸೆರೆ

Theft Case: ಬೀಗ ಹಾಕಿದ್ದ ಮನೆಗೆ ಕನ್ನ: ಓರ್ವ ಸೆರೆ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.