ಬಂಡಿಪೋರಾ: ಯೋಧರಿಬ್ಬರು ಹುತಾತ್ಮ; 3 ಉಗ್ರರು ಫಿನಿಶ್
Team Udayavani, Oct 11, 2017, 8:47 AM IST
ಶ್ರೀನಗರ: ಬಂಡಿಪೋರಾದ ಹಾಜೀನ್ ಪ್ರದೇಶದಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಸೇನಾ ಪಡೆ ಉಗ್ರರೊಂದಿಗೆ ನಡೆಸಿದ ಭೀಕರ ಗುಂಡಿನ ಕಾಳಗದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಇದೇ ವೇಳೆ ಮೂವರು ಲಷ್ಕರ್-ಇ-ತೋಯ್ಬಾ ಉಗ್ರರನ್ನು ಹೊಡೆದುರುಳಿಸಿರುವ ಬಗ್ಗೆ ಸೇನಾ ಮೂಲಗಳು ವರದಿ ಮಾಡಿವೆ.
ಗುಂಡಿನ ಕಾಳಗದಲ್ಲಿ ಇನ್ನಿಬ್ಬರು ಯೋಧರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಪತ್ನಿಯನ್ನು ಕೊಂದು ದೇಹವನ್ನು ತುಂಡರಿಸಿ ಕುಕ್ಕರ್ ನಲ್ಲಿ ಬೇಯಿಸಿದ ನಿವೃತ್ತ ಯೋಧ
Mumbai: ಸೈಫ್ ಮೇಲೆ ಹಲ್ಲೆಗೆ ಬಳಸಿದ್ದ ಚಾಕುವಿನ ಮೂರನೇ ಭಾಗ ಬಾಂದ್ರಾ ಕೆರೆ ಬಳಿ ಪತ್ತೆ
Holy Dip: ಮಹಾಕುಂಭದಲ್ಲಿ ಸಿಎಂ ಯೋಗಿ ಸಂಪುಟ ಸದಸ್ಯರ ಪವಿತ್ರ ಸ್ನಾನ
Crew Module: ಗಗನಯಾನಕ್ಕೆ ಮಾನವರನ್ನು ಕರೆದೊಯ್ಯುವ ನೌಕೆ ಶ್ರೀಹರಿಕೋಟಾಕ್ಕೆ ರವಾನೆ
Mosque Survey: ಮಥುರಾ ಮಸೀದಿ ಸಮೀಕ್ಷೆ… ಸುಪ್ರೀಂ ತಡೆಯಾಜ್ಞೆ ಮುಂದುವರಿಕೆ