ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು
Team Udayavani, Jul 31, 2021, 9:28 AM IST
ಶ್ರೀನಗರ: ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಹೊಡೆದುರುಳಿಸಿವೆ. ಶನಿವಾರ ಮುಂಜಾನೆ ಈ ಎನ್ ಕೌಂಟರ್ ನಡೆದಿದೆ.
ಪುಲ್ವಾಮಾ ಜಿಲ್ಲೆಯ ನಾಗ್ ಬೆರಾನ್- ತರ್ಸಾರ್ ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆಗಳು ಇಬ್ಬರನ್ನು ಹತ್ಯೆಗೈದಿದೆ. ಹತರಾದ ಇಬ್ಬರು ಉಗ್ರರ ಗುರುತು ಪತ್ತೆಯಾಗಿಲ್ಲ.
ಇದನ್ನೂ ಓದಿ:ಕೇರಳದಲ್ಲಿ ಕೋವಿಡ್ ಹೆಚ್ಚಳ: ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ; ಜಿಲ್ಲಾಧಿಕಾರಿ
ನಮೀಬಿಯನ್ ಮತ್ತು ಮರ್ಸರ್ ನ ನಡುವೆ ಈ ಕಾಳಗ ನಡೆದಿತ್ತು ಎಂದು ಕಾಶ್ಮೀರ್ ಜೋನ್ ಪೊಲೀಸರು ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ್ದಾರೆ.
ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸುತ್ತಿದ್ದಂತೆ ಅಡಗಿ ಕುಳಿತಿದ್ದ ಭಯೋತ್ಪಾದಕರು ಏಕಾಏಕಿ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದಾರೆ. ಕೂಡಲೇ ಪ್ರತಿದಾಳಿ ಆರಂಭಿಸಿದ ಸೇನಾಪಡೆ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
#UPDATE | Two unidentified terrorists were neutralized. Search operation underway: Kashmir Zone Police
The exact location of the encounter is between Namibian & Marsar, general area of Dachigam forest, Kashmir Zone Police said
— ANI (@ANI) July 31, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court: ಬೇಕಾಬಿಟ್ಟಿ ಖಾಸಗಿ ಆಸ್ತಿ ಸ್ವಾಧೀನ ಸಲ್ಲ;ವಿಶೇಷ ಪ್ರಕರಣದಲ್ಲಷ್ಟೇ ಸ್ವಾಧೀನ
Madarsa Act: ಯುಪಿ ಮದರಸಾ ಕಾಯ್ದೆ ಸಿಂಧುತ್ವ ಎತ್ತಿಹಿಡಿದ ಸುಪ್ರೀಂ
Kharge: ಬೆಂಗಳೂರಿಗೆ ಬಂದು ನನ್ನ ಜತೆ ಚರ್ಚೆಗೆ ನಿಲ್ಲಿ: ಪ್ರಧಾನಿ ಮೋದಿಗೆ ಖರ್ಗೆ ಸವಾಲು
Gautam Adani: ಯುಪಿಎ ಅವಧಿಯಲ್ಲಿ ರಾಹುಲ್ ಭೇಟಿಗೆ ಯತ್ನಿಸಿದ್ದರೇ ಅದಾನಿ?
Sharad Pawar: ಚುನಾವಣಾ ರಾಜಕೀಯ ನಿವೃತ್ತಿ ಸುಳಿವು ನೀಡಿದ ಎನ್‌ಸಿಪಿ ವರಿಷ್ಠ ಶರದ್
MUST WATCH
ಹೊಸ ಸೇರ್ಪಡೆ
Congress: ಜಮೀರ್ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ ದೂರು
Olympics; 2036ರ ಒಲಿಂಪಿಕ್ಸ್‌ಗೆ ಬಿಡ್: ಭಾರತದಿಂದ ಐಒಸಿಗೆ ಅಧಿಕೃತ ಅರ್ಜಿ
Belagavi: ಎಸ್‌ಡಿಎ ಆತ್ಮಹ*ತ್ಯೆ: ಸಚಿವೆ ಹೆಬ್ಬಾಳ್ಕರ್ ರಾಜೀನಾಮೆಗೆ ಬಿಜೆಪಿ ಪಟ್ಟು
Supreme Court: ಬೇಕಾಬಿಟ್ಟಿ ಖಾಸಗಿ ಆಸ್ತಿ ಸ್ವಾಧೀನ ಸಲ್ಲ;ವಿಶೇಷ ಪ್ರಕರಣದಲ್ಲಷ್ಟೇ ಸ್ವಾಧೀನ
LignoSat: ಮರದಿಂದ ತಯಾರಿಸಿದ ವಿಶ್ವದ ಮೊದಲ ಉಪಗ್ರಹ ಉಡಾವಣೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.