ಎನ್‌ಕೌಂಟರ್: ಉಗ್ರರು, ಬಾಲಕಿ ಸಾವು
Team Udayavani, Mar 16, 2017, 3:50 AM IST
ಶ್ರೀನಗರ: ಕುಪ್ವಾರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಉಗ್ರರ ವಿರುದ್ಧ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರನ್ನು ಗುಂಡಿಟ್ಟು ಹತ್ಯೆಗೈಯಲಾಗಿದೆ. ಇದೇ ವೇಳೆ ಅಪ್ರಾಪ್ತ ಬಾಲಕಿಯೋರ್ವಳು ಮೃತಪಟ್ಟಿದ್ದಾಳೆ. ಬುಧವಾರ ಬೆಳಗಿನ ಜಾವ ಭದ್ರತಾ ಪಡೆಗಳು ಕುಪ್ವಾರದ ಕಾಲಾರೋಸ್ ಗ್ರಾಮವನ್ನು ಸುತ್ತುವರಿದಿದ್ದು, ಉಗ್ರರಿಗಾಗಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಉಗ್ರರು ಗುಂಡು ಹಾರಿಸಿದ್ದು ಪ್ರತಿಯಾಗಿ ಭದ್ರತಾ ಪಡೆಗಳು ದಾಳಿ ನಡೆಸಿವೆ. ಗುಂಡಿನ ಚಕಮಕಿ ವೇಳೆ ಬಾಲಕಿಗೆ ಗುಂಡು ತಗಲಿ ಮೃತಪಟ್ಟಿದ್ದಾಳೆ. ಜತೆಗೆ ಆಕೆಯ ಸಹೋದರ ಫೈಸಲ್, ಪೊಲೀಸರಿಗೂ ಗಾಯಗಳಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
MUST WATCH
ಹೊಸ ಸೇರ್ಪಡೆ
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.