ಎನ್ಕೌಂಟರ್: ಇಬ್ಬರು ಉಗ್ರರ ಹತ್ಯೆ
Team Udayavani, Jun 3, 2020, 8:34 AM IST
ಸಾಂದರ್ಭಿಕ ಚಿತ್ರ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಮಂಗಳವಾರ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆ ಹತ್ಯೆಗೈದಿದೆ. ಅವಂತಿಪೋರಾದ ಸೈಮೋಹ್ ಎಂಬಲ್ಲಿ ಶಸ್ತ್ರಸಜ್ಜಿತ ಉಗ್ರರು ಅವಿತುಕೊಂಡಿರುವ ಮಾಹಿತಿಯ ಆಧಾರದಲ್ಲಿ ಭದ್ರತಾ ಪಡೆ ಮತ್ತು ಜಮ್ಮು- ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದರು. ಈ ವೇಳೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಎರಡೂ ಕಡೆ ಕೆಲ ಕಾಲ ಗುಂಡಿನ ಚಕಮಕಿ ನಡೆಯಿತು. ಶರಣಾಗುವಂತೆ ಉಗ್ರರಿಗೆ ಎಷ್ಟೇ ಸೂಚನೆ ಕೊಟ್ಟರೂ ಅವರು ಮಣಿಯಲಿಲ್ಲ. ಕೊನೆಗೆ ಇಬ್ಬರು ಉಗ್ರರನ್ನು ಹೊಡೆದು ರುಳಿಸುವಲ್ಲಿ ಭದ್ರತಾ ಪಡೆ ಯೋಧರು ಯಶಸ್ವಿಯಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್ಡಿಎ ಬದ್ಧ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.