ರಿಟ್ಜ್ ಕಾರು ಮಾರಾಟ ಸ್ಥಗಿತ
Team Udayavani, Feb 27, 2017, 9:54 AM IST
ನವದೆಹಲಿ: ದೇಶದ ಅತಿದೊಡ್ಡ ಕಾರು ಉತ್ಪಾದಕ ಸಂಸ್ಥೆ ಮಾರುತಿ ಸುಜುಕಿ ತನ್ನ ಜನಪ್ರಿಯ ಹ್ಯಾಚ್‌ಬ್ಯಾಕ್ ರಿಟ್ಜ್ ಮಾರಾಟವನ್ನು ದೇಶೀಯ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸ್ಥಗಿತಗೊಳಿಸಿದೆ.
ರಿಟ್ಜ್ ಕಾರು 2009ರಲ್ಲಿ ಮಾರುಕಟ್ಟೆಗೆ ಬಿಡುಗಡೆಯಾಗಿತ್ತು. ಇದೀಗ 4 ಲಕ್ಷ ಕಾರುಗಳು ರಸ್ತೆಯಲ್ಲಿವೆ. ಹೊಸ ಮಾಡೆಲ್‌ಗಳನ್ನು ಪರಿಚಯಿಸುವ ಸಲುವಾಗಿ ರಿಟ್l ಉತ್ಪಾದನೆ ಸ್ಥಗಿತಗೊಳಿಸುತ್ತಿರುವುದಾಗಿ ಕಂಪನಿ ತಿಳಿಸಿದೆ. ಜತೆಗೆ, ಮುಂದಿನ 10 ವರ್ಷಗಳ ಕಾಲ ರಿಟ್l ಬಿಡಿಭಾಗಳು ಹಾಗೂ ಸೇವೆ ಲಭ್ಯವಾಗುವಂತೆ ನೋಡಿಕೊಳ್ಳುತ್ತೇವೆ ಎಂದೂ ಹೇಳಿದೆ. ಸದ್ಯಕ್ಕೆ ಇಗ್ನಿಸ್+, ಸ್ವಿಫ್ಟ್, ಸೆಲೆರಿಯೋ, ಡಿಜೈರ್ ಮತ್ತು ಬಲೆನೋ ಕಾರುಗಳನ್ನು ಕಂಪನಿ ಮಾರಾಟ ಮಾಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Chhattisgarh: ನೀರಿನ ಬಾವೀಲಿ ಪೆಟ್ರೋಲ್: ಸಂಗ್ರಹಕ್ಕೆ ಮುಗಿಬಿದ್ದ ಜನ
MUST WATCH
ಹೊಸ ಸೇರ್ಪಡೆ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Re Release: ದರ್ಶನ್ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.