ಉತ್ತರ ಪ್ರದೇಶ: ಅಳಿವಿನಂಚಿನಲ್ಲಿರುವ ಡಾಲ್ಫಿನ್‌ನ ಮೃತದೇಹ ಪತ್ತೆ
Team Udayavani, Nov 3, 2022, 3:24 PM IST
ಲಕ್ನೋ : ಕಟಾರ್ನಿಯಾ ವನ್ಯಜೀವಿ ಅಭಯಾರಣ್ಯದ ಬಳಿಯ ಗಿರಿಜಾಪುರಿ ಬ್ಯಾರೇಜ್‌ನಲ್ಲಿ ಅಳಿವಿನಂಚಿನಲ್ಲಿರುವ ಡಾಲ್ಫಿನ್‌ನ ಮೃತದೇಹ ಪತ್ತೆಯಾಗಿದೆ ಎಂದು ಅರಣ್ಯ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಫೋರೆನ್ಸಿಕ್ ಪರೀಕ್ಷೆಯಲ್ಲಿ 10 ವರ್ಷದ ಹೆಣ್ಣು ಡಾಲ್ಫಿನ್ ಉಸಿರುಗಟ್ಟಿ ಸಾವನ್ನಪ್ಪಿದೆ ಎಂದು ವಿಭಾಗೀಯ ಅರಣ್ಯಾಧಿಕಾರಿ ಆಕಾಶದೀಪ್ ವಾಧವನ್ ತಿಳಿಸಿದ್ದಾರೆ.
1.97 ಉದ್ದದ ಗಂಗಾನದಿ ಡಾಲ್ಫಿನ್‌ನ ಮೃತದೇಹವನ್ನು ಬ್ಯಾರೇಜ್‌ನ ಗೇಟ್ ಸಂಖ್ಯೆ 1 ರಿಂದ ಮಂಗಳವಾರ ಅರಣ್ಯ ರೇಂಜ್ ಅಧಿಕಾರಿ ವಿಜಯ್ ಕುಮಾರ್ ಮಿಶ್ರಾ ಮತ್ತು ಇತರ ಅರಣ್ಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಗಂಗಾ ನದಿ ಡಾಲ್ಫಿನ್‌ಗಳನ್ನು 2010 ರಲ್ಲಿ ರಾಷ್ಟ್ರೀಯ ಜಲಚರ ಪ್ರಭೇದವೆಂದು ಘೋಷಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
MUST WATCH
ಹೊಸ ಸೇರ್ಪಡೆ
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.