Delhi: ಏಮ್ಸ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಅಗ್ನಿಶಾಮಕ ವಾಹನ ದೌಡು, ರೋಗಿಗಳ ಸ್ಥಳಾಂತರ
Team Udayavani, Aug 7, 2023, 12:58 PM IST
ನವದೆಹಲಿ: ನವದೆಹಲಿಯ ಏಮ್ಸ್ ಆಸ್ಪತ್ರೆಯ ಎಂಡೋಸ್ಕೋಪಿ ಕೊಠಡಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ ಘಟನೆ ಸೋಮವಾರ ವರದಿಯಾಗಿದೆ.
ಘಟನಾ ಸ್ಥಳದಲ್ಲಿ ದೆಹಲಿ ಅಗ್ನಿಶಾಮಕ ದಳದ 6ಕ್ಕೂ ಹೆಚ್ಚು ವಾಹನಗಳು ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯ ನಡೆಸಿದೆ ಎನ್ನಲಾಗಿದೆ.
ಸೋಮವಾರ 11.54ರ ಸುಮಾರಿಗೆ ತುರ್ತು ಚಿಕಿತ್ಸಾ ವಿಭಾಗದ ಮೇಲಿರುವ ಹಳೆಯ ಓಪಿಡಿ ಕಟ್ಟಡದ ಎರಡನೇ ಮಹಡಿಯಲ್ಲಿರುವ ಎಂಡೋಸ್ಕೋಪಿ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕೊಠಡಿಯಲ್ಲಿದ್ದ ಎಲ್ಲಾ ರೋಗಿಗಳನ್ನು ಸ್ಥಳಾಂತರಿಸಲಾಗಿದೆ ಎಂದು ಏಮ್ಸ್ ಮೂಲಗಳು ತಿಳಿಸಿವೆ.
ಇದನ್ನು ಓದಿ: Maharastra: ಉದ್ಧವ್ ಠಾಕ್ರೆ ನಿವಾಸದಲ್ಲಿತ್ತು ನಾಲ್ಕು ಅಡಿ ಉದ್ದದ ನಾಗರ ಹಾವು: ವಿಡಿಯೋ…
#WATCH | Delhi: A fire broke out in the endoscopy room of AIIMS. All people evacuated.
More than 6 fire tenders sent, say Delhi Fire Service
Further details are awaited. pic.twitter.com/u8iomkvEpX
— ANI (@ANI) August 7, 2023
Aiims main building on fire 🔥 #Aiimsnewdelhi #Aiims #fire pic.twitter.com/uAi0s8Q0IA
— Divya (@DivyaKanojiya1) August 7, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.