Jammu Kashmir: ಪ್ರಚಾರ ನಡೆಸಲು ಎಂಜಿನಿಯರ್ ರಶೀದ್‌ಗೆ ಜಾಮೀನು
Team Udayavani, Sep 10, 2024, 10:01 PM IST
ನವದೆಹಲಿ: ಭಯೋತ್ಪಾದಕರಿಗೆ ಹಣಕಾಸು ನೆರವು ನೀಡಿದ್ದಕ್ಕಾಗಿ ಜೈಲು ಪಾಲಾಗಿರುವ ಬಾರಾಮುಲ್ಲಾ ಕ್ಷೇತ್ರದ ಸಂಸದ ಎಂಜಿನಿಯರ್ ರಶೀದ್‌ರಿಗೆ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ .2ರವರೆಗೆ ಮಧ್ಯಂತರ ಜಾಮೀನು ನೀಡಿದೆ.
ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಯ ಪ್ರಚಾರದಲ್ಲಿ ಭಾಗಿಯಾಗಲು ಅನುಮತಿ ಕೋರಿ ರಶೀದ್ ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಚಂದರ್‌ಜಿತ್ ಸಿಂಗ್, ಜಾಮೀನು ಅವಧಿಯಲ್ಲಿ ಸಾಕ್ಷಿಗಳು ಮತ್ತು ತನಿಖೆಯ ಮೇಲೆ ಪ್ರಭಾವ ಬೀರದಂತೆ ಷರತ್ತು ವಿಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ
MUST WATCH
ಹೊಸ ಸೇರ್ಪಡೆ
By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.