ಇದು ಹೊಸ ಸಂಪ್ರದಾಯದ ಆರಂಭ;ಈ ಬಾರಿಯ ಬಜೆಟ್ ಬಗ್ಗೆ ಪ್ರಧಾನಿ ಮೋದಿ
Team Udayavani, Jan 31, 2017, 1:06 PM IST
ನವದೆಹಲಿ: ಇದೇ ಪ್ರಥಮ ಬಾರಿಗೆ ಒಂದು ತಿಂಗಳ ಮೊದಲು ಲೋಕಸಭೆಯಲ್ಲಿ ಬಜೆಟ್ ಮಂಡನೆಯಾಗುತ್ತಿದೆ. ಹಾಗಾಗಿ ರಾಜಕೀಯ ಪಕ್ಷಗಳು ಸದನದ ಕಲಾಪ ಸುಗಮವಾಗಿ ನಡೆಯುವಂತೆ ಸಹಕರಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಮನವಿ ಮಾಡಿಕೊಂಡಿದ್ದಾರೆ.
ಇದೇ ಮೊದಲ ಬಾರಿಗೆ ಏಕಕಾಲದಲ್ಲಿ ರೈಲ್ವೆ ಹಾಗೂ ಸಾಮಾನ್ಯ ಬಜೆಟ್ ಮಂಡನೆಯಾಗುತ್ತಿದ್ದು, ಇದು ಹೊಸ ಯುಗದ ಆರಂಭ ಎಂದು ಪ್ರಧಾನಿ ಬಣ್ಣಿಸಿದರು. ಸ್ವಾತಂತ್ರ್ಯದ ಬಳಿಕ ರೈಲ್ವೆ ಬಜೆಟ್ ಅನ್ನು ಸಾಮಾನ್ಯ ಬಜೆಟ್ ಜೊತೆ ವಿಲೀನಗೊಳಿಸುವ ಮೂಲಕ ಪ್ರತ್ಯೇಕವಾಗಿ ಮಂಡಿನೆಯಾಗುತ್ತಿದ್ದ ರೈಲ್ವೆ ಬಜೆಟ್ ನ ನೂರು ವರ್ಷಗಳ ಇತಿಹಾಸಕ್ಕೆ ತೆರೆ ಎಳೆಯಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!
Enforcement Directorate: ಕ್ರಿಮಿನಲ್ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.