ಇಪಿಎಫ್ ಬಡ್ಡಿ ದರ ಶೇ.0.10 ಇಳಿಕೆ
Team Udayavani, Feb 22, 2018, 6:00 AM IST
ನವದೆಹಲಿ: ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ) ನೌಕರರ ಭವಿಷ್ಯ ನಿಧಿ ಮೇಲಿನ ಬಡ್ಡಿ ದರವನ್ನು ಶೇ. 8.65 ರಿಂದ ಶೇ. 8.55ಕ್ಕೆ ಇಳಿಕೆ ಮಾಡಿದೆ. ಇದರಿಂದಾಗಿ ಐದು ಕೋಟಿ ನೌಕರರ ಹೂಡಿಕೆಗೆ ಬಡ್ಡಿ ಮೊತ್ತ ಕಡಿಮೆಯಾಗಲಿದೆ. ಈ ಸಂಬಂಧ ಬುಧವಾರ ಮಂಡಳಿ ಸಭೆಯಲ್ಲಿ ನಿರ್ಧರಿಸಲಾಗಿದೆ.
ಬಡ್ಡಿ ದರವನ್ನು ಶೇ. 8.65ರಲ್ಲೇ ಮುಂದುವರಿಸಲು 2886 ಕೋಟಿ ರೂ. ಮೌಲ್ಯ ಇಟಿಎಫ್ಗಳನ್ನು ಇಪಿಎಫ್ಒ ಮಾರಾಟ ಮಾಡಿದೆ ಎಂದು ಹೇಳಲಾಗಿತ್ತು. 2016-17ರಲ್ಲಿ ಬಡ್ಡಿ ದರವನ್ನು ಶೇ. 8.8ರಿಂದ ಶೇ. 8.65ಕ್ಕೆ ಇಳಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ಗೆ 7 ದಿನಗಳ ಮಧ್ಯಂತರ ಜಾಮೀನು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.