ಠೇವಣಿ ಮೇಲಿನ ಬಡ್ಡಿದರ 0.15% ರಷ್ಟು ಇಳಿಸಿದ EPFO
Team Udayavani, Mar 5, 2020, 5:34 PM IST
ನವದೆಹಲಿ: ಇಪಿಎಫ್‌ಒ(EPFO) ಬಡ್ಡಿದರಗಳನ್ನು ಕಡಿತಗೊಳಿಸಿದ್ದು,ಪ್ರಸಕ್ತ ಆರ್ಥಿಕ ವರ್ಷದಲ್ಲಿ ಕಾರ್ಮಿಕರ ಭವಿಷ್ಯ ನಿಧಿ ಠೇವಣಿಗಳ ಮೇಲಿನ ಬಡ್ಡಿದರವನ್ನು ಏಳು ವರ್ಷಗಳಲ್ಲಿ ಕಡಿಮೆ ಎನ್ನಲಾದ ಶೇ. 8. 5 ರಷ್ಟು ಪಾವತಿಸಲು ಇಪಿಎಫ್ ಒ ನಿರ್ಧರಿಸಿದೆ. 2018-19ರಲ್ಲಿ ಶೇ. 8. 65 ರಷ್ಟು ಬಡ್ಡಿದರವನ್ನು ಸುಮಾರು ಆರು ಕೋಟಿ ಗ್ರಾಹಕರಿಗೆ ಇಪಿಎಫ್ ಒ ಪಾವತಿಸಿತ್ತು.. 2019-20ರ ಹಣಕಾಸು ವರ್ಷಕ್ಕೆ ಬಡ್ಡಿದರಗಳನ್ನು ಶೇಕಡಾ 8.50 ಕ್ಕೆ ಇಳಿಸಲು ಕೇಂದ್ರೀಯ ಟ್ರಸ್ಟಿಗಳ ಸಭೆಯಲ್ಲಿ ನಿರ್ಧರಿಸಲಾಗಿದೆ. ಸಿಬಿಟಿಯನ್ನು ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ಅವರ ನೇತೃತ್ವ ವಹಿಸಿದ್ದರು.
ಗಮನಾರ್ಹವಾಗಿ ಪಿಎಫ್ ಮೇಲಿನ ಬಡ್ಡಿದರಗಳನ್ನು ಕೇಂದ್ರೀಯ ಟ್ರಸ್ಟಿಗಳ ಮಂಡಳಿ ನಿರ್ಧರಿಸಲಿದೆ. ಇದರ ನಂತರ ಅದನ್ನು ಹಣಕಾಸು ಸಚಿವಾಲಯಕ್ಕೆ ಕಳುಹಿಸಲಾಗುತ್ತದೆ.
ಕಳೆದ ಹಣಕಾಸು ವರ್ಷದಲ್ಲಿ, ನಿಮ್ಮ ಪಿಎಫ್ ಖಾತೆಯ ಮೇಲಿನ ಬಡ್ಡಿ ಶೇಕಡಾ 8.65 ರಷ್ಟಿತ್ತು. ಈಗ ಅದನ್ನು ಶೇಕಡಾ 8.50 ಕ್ಕೆ ಇಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.