ಮಿತ್ತಲ್‌ಗೆ ಎಸ್ಸಾರ್ ಸ್ಟೀಲ್
Team Udayavani, Mar 9, 2019, 12:30 AM IST
ಅಹಮದಾಬಾದ್: ನಷ್ಟದಲ್ಲಿರುವ ಎಸ್ಸಾರ್ ಸ್ಟೀಲ್ ಖರೀದಿಸಲು ಆರ್ಸೆಲಾರ್ ಮಿತ್ತಲ್ ಪ್ರಸ್ತಾವಕ್ಕೆ ರಾಷ್ಟ್ರೀಯ ಕಂಪೆನಿ ಕಾನೂನು ನ್ಯಾಯಮಂಡಳಿ ಅನುಮೋದನೆ ನೀಡಿದೆ. 42 ಸಾವಿರ ಕೋಟಿ ರೂ. ಮೌಲ್ಯದ ಒಪ್ಪಂದಕ್ಕೆ ಅನುಮೋದನೆ ಲಭ್ಯವಾಗಿದೆ. ಈಗಾಗಲೇ ಈ ಸಂಬಂಧ ಎಸ್ಸಾರ್ ಸ್ಟೀಲ್ ಆಡಳಿತ ಮಂಡಳಿ ಅನುಮೋದನೆ ನೀಡಿತ್ತಾದರೂ, ಎನ್‌ಸಿಎಲ್‌ಟಿ ಅನುಮೋದನೆ ಬಾಕಿ ಇತ್ತು. ಈ ಹಿಂದೆ ಅಹಮ ದಾಬಾದ್ ಎನ್‌ಸಿಎಲ್‌ಟಿ ಈ ಒಪ್ಪಂದಕ್ಕೆ ನಿರಾಕರಿಸಿತ್ತು. ಎಸ್ಸಾರ್‌ಗೆ ನೀಡಿದ ಬ್ಯಾಂಕ್‌ಗಳು ಮಿತ್ತಲ್ ಹಾಗೂ ನಿಪ್ಪಾನ್ ಸ್ಟೀಲ್ ಜಂಟಿ ಸಂಸ್ಥೆಗೆ ಮಾರಾಟ ಮಾಡಲು ನಿರ್ಧರಿಸಿದಾಗ, ಎಸ್ಸಾರ್ ಸ್ಟೀಲ್‌ನ ಮಾಲೀಕ ರೂಯಿಯಾ ಸೋದರರು ಹೆಚ್ಚು ಮೊತ್ತದ ಬಿಡ್ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…
Odisha: ‘ಪ್ರವಾಸಿ ಭಾರತೀಯ ದಿವಸ್’ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ
CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!
Google Map: ಗೂಗಲ್ ಮ್ಯಾಪ್ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
MUST WATCH
ಹೊಸ ಸೇರ್ಪಡೆ
Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…
Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!
Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್; ಹೊರಗೆ ಹೋದದ್ದು ಇವರೇ
Champions Trophy: ರಾಹುಲ್, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ
Kinnigoli: ಕೃತಕ ನೆರೆ ಸಮಸ್ಯೆಗೆ ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.