ISRO: ಮುಂದಿನ ತಿಂಗಳು ಯುರೋಪ್‌ನ ಪ್ರೋಬಾ-3 ಭಾರತದಲ್ಲಿ ಉಡಾವಣೆ
Team Udayavani, Nov 6, 2024, 6:37 AM IST
ನವದೆಹಲಿ: ಸೂರ್ಯನ ಅಧ್ಯಯನಕ್ಕಾಗಿ ಯುರೋಪ್ ಸ್ಪೇಸ್ ಏಜೆನ್ಸಿ ತಯಾರು ಮಾಡಿರುವ ಪ್ರೋಬಾ-3 ಉಪಗ್ರಹವನ್ನು ಮುಂದಿನ ತಿಂಗಳು ಭಾರತದಲ್ಲಿ ಉಡಾವಣೆ ಮಾಡಲಾಗುತ್ತದೆ.
ಶ್ರೀಹರಿಕೋಟಾದಲ್ಲಿರುವ ಲಾಂಚ್‌ಪ್ಯಾಡ್‌ನಿಂದ ಪಿಎಸ್‌ಎಲ್‌ವಿ ರಾಕೆಟ್ ಬಳಸಿ ಉಡಾವಣೆ ಮಾಡಲಾಗುತ್ತದೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ. ಪ್ರೋಬಾ-3 ಯೋಜನೆಯಲ್ಲಿ 2 ಉಪಗ್ರಹಗಳಿದ್ದು, ಭೂಮಿಯಿಂದ 60000 ಕಿ.ಮೀ. ದೂರ ಮತ್ತು 600 ಕಿ.ಮೀ. ಹತ್ತಿರಕ್ಕೆ ಬರುವಂತಹ ಅಂಡಾಕಾರದ ಕಕ್ಷೆಯಲ್ಲಿ ಇದನ್ನು ನಿಯೋಜಿಸಲಾಗುತ್ತದೆ. ಈ ಉಪಗ್ರಹಗಳು ಸೂರ್ಯನ ಹೊರಭಾಗ (ಕರೋನಾ)ವನ್ನು ಅಧ್ಯಯನ ಮಾಡಲಿದ್ದು, ಇದಕ್ಕಾಗಿ ಈ ರೀತಿಯ ಕಕ್ಷೆಯಲ್ಲಿ ಇದನ್ನು ನಿಯೋಜಿಸಲಾಗುತ್ತದೆ ಎಂದು ಐರೋಪ್ಯ ಬಾಹ್ಯಾಕಾಶ ಸಂಸ್ಥೆ ಹೇಳಿದೆ.
2001ರಲ್ಲಿ ಪ್ರೋಬಾ-1 ಉಪಗ್ರಹವನ್ನು ಸಹ ಭಾರತದಿಂದಲೇ ಉಡಾವಣೆ ಮಾಡಲಾಗಿತ್ತು. ಇದಾದ ಬಳಿಕ ಯುರೋಪ್ ಉಪಗ್ರಹವನ್ನು ಭಾರತದಲ್ಲಿ ಉಡಾವಣೆ ಮಾಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.
T-Shirt: ಫ್ಲಿಪ್‌ಕಾರ್ಟ್, ಮೀಶೋದಲ್ಲಿ ಲಾರೆನ್ಸ್ ಬಿಷ್ಣೋಯ್ ಟೀಶರ್ಟ್ ಮಾರಾಟ: ಆಕ್ರೋಶ
MUST WATCH
ಹೊಸ ಸೇರ್ಪಡೆ
Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.