![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 2, 2022, 10:15 PM IST
ನವದೆಹಲಿ: ಭಾರತದಲ್ಲಿ ಎಲೆಕ್ಟ್ರಿಕ್ ವಾಹನ(ಇವಿ)ಗಳ ಬ್ಯಾಟರಿ ಪರೀಕ್ಷಾ ಮಾನದಂಡಗಳ ತಿದ್ದುಪಡಿಗೆ ಕೇಂದ್ರ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದೆ.
ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ಸರಣಿ ವಿದ್ಯುತ್ ಅವಘಡಗಳ ಹಿನ್ನೆಲೆಯಲ್ಲಿ ಸುರಕ್ಷತಾ ಮಾನದಂಡಗಳನ್ನು ಹೆಚ್ಚಿಸುವ ಮೂಲಕ ಎಲೆಕ್ಟ್ರಿಕ್ ವಾಹನಗಳ ಸುರಕ್ಷತೆಗೆ ಈ ಕ್ರಮ ಕೈಗೊಳ್ಳಲಾಗಿದೆ.
ಅವಘಡಗಳ ಕುರಿತು ಪರಿಶೀಲಿಸಲು ಸರ್ಕಾರ ಸಮಿತಿಯೊಂದನ್ನು ರಚಿಸಿತ್ತು. ಈ ಸಮಿತಿ ವಿದ್ಯುತ್‌ಚಾಲಿತ ವಾಹನಗಳ ಸುರಕ್ಷತೆಗೆ ಕೈಗೊಳ್ಳಬೇಕಾದ ಕ್ರಮಗಳು, ಅನುಸರಿಸಬೇಕಾದ ಮಾನದಂಡಗಳ ಕುರಿತು ಶಿಫಾರಸು ಮಾಡಿದೆ.
ಸಮಿತಿ ಸಲ್ಲಿಸಿದ ವರದಿಯನ್ನು ಸರ್ಕಾರ ಪರಿಶೀಲಿಸಿದ್ದು, ನೂತನ ಬ್ಯಾಟರಿ ಪರೀಕ್ಷಾ ನಿಯಮಗಳು ಇದೇ ಅಕ್ಟೋಬರ್ 1ರಿಂದ ಜಾರಿಗೆ ಬರಲಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.