Haryana ಚುನಾವಣೆ ನಾಳೆ ನಡೆದರೂ ನಾವು ಸಿದ್ಧ: ಕಾಂಗ್ರೆಸ್ಗೆ ಬಿಜೆಪಿ
Team Udayavani, Aug 26, 2024, 1:55 AM IST
ಚಂಡೀಗಢ: “ಹರಿಯಾಣದಲ್ಲಿ ನಾಳೆಯೇ ಚುನಾವಣೆ ನಡೆಸಿದರೂ ಅದನ್ನೆದುರಿಸಲು ಬಿಜೆಪಿ ತಯಾರಿದೆ’ ಎಂದು ಬಿಜೆಪಿ ಹಿರಿಯ ನಾಯಕ ಅನಿಲ್ ವಿಜ್ ರವಿವಾರ ಹೇಳಿದ್ದಾರೆ. ಅ.1ಕ್ಕೆ ನಿಗದಿ ಯಾಗಿರುವ ಚುನಾವಣೆಯನ್ನು ಮುಂದೂಡುವಂತೆ ಬಿಜೆಪಿ ಮನವಿಯನ್ನು ಕಾಂಗ್ರೆಸ್ ಟೀಕಿಸಿದ್ದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ಸೆ.28, 29 ಶನಿವಾರ- ರವಿವಾರವಾಗಿದ್ದು, ಜನ ಸೆ.30ಕ್ಕೆ ರಜೆ ಪಡೆದರೆ ಅ.1ರಂದು ಚುನಾವಣೆ ನಿಮಿತ್ತ ರಜೆ ಇರುತ್ತದೆ. ಅ.2 ಗಾಂಧಿ ಜಯಂತಿ. ಹೀಗೆ ಸಾಲು ರಜೆಗಳಿರುವ ಕಾರ ಣ ಮತದಾರರು ಪ್ರವಾಸಕ್ಕೆ ತೆರಳಿದರೆ ಮತ ಪ್ರಮಾಣ ಕಡಿಮೆಯಾಗುತ್ತದೆ ಹಾಗಾಗಿ ದಿನಾಂಕ ಬದಲಿಸ ಬೇಕೆಂದು ಬಿಜೆಪಿ ಮನವಿ ಮಾಡಿತ್ತು. ಬಿಜೆಪಿಗೆ ಸೋಲಿನ ಭಯ ಎಂದು ಕಾಂಗ್ರೆಸ್ ವ್ಯಂಗ್ಯ ಮಾಡಿತ್ತು. ಅದಕ್ಕೆ ಬಿಜೆಪಿ ಈಗ ತಿರುಗೇಟು ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.