Hong Kong ಎವರೆಸ್ಟ್, ಎಂಡಿಎಚ್ ಮಸಾಲೆ ಬ್ಯಾನ್
Team Udayavani, Apr 23, 2024, 6:23 AM IST
ಹೊಸದಿಲ್ಲಿ: ಕ್ಯಾನ್ಸರ್ಕಾರಕ ರಾಸಾಯನಿಕ ಪತ್ತೆಯಾದ ಹಿನ್ನೆಲೆಯಲ್ಲಿ ಸಿಂಗಾ ಪುರದ ಅನಂತರ ಇದೀಗ ಹಾಂಕಾಂಗ್ನಲ್ಲೂ ಭಾರತೀಯ ಖ್ಯಾತ ಬ್ರ್ಯಾಂಡ್ಗಳಾದ ಎಂಡಿಎಚ್ ಪ್ರೈ. ಲಿ., ಎವರೆಸ್ಟ್ ಫುಡ್ ಪ್ರಾಡಕ್ಟ್$Õ ಪ್ರೈ. ಲಿ.ನ 4 ಮಸಾಲೆ ಉತ್ಪನ್ನಗಳನ್ನು ನಿಷೇಧಿಸಲಾಗಿದೆ.
ಎಂಡಿಎಚ್ನ ಮದ್ರಾಸ್ ಕರಿ ಪೌಡರ್, ಮಿಕ್ಸೆಡ್ ಮಸಾಲಾ ಪೌಡರ್ ಮತ್ತು ಸಾಂಬಾರ್ ಮಸಾಲ ಹಾಗೂ ಎವೆರೆಸ್ಟ್ನ ಫಿಶ್ ಕರಿ ಮಸಾಲಾದಲ್ಲಿ ಎಥೈಲೀನ್ ಆಕ್ಸೆ„ಡ್ ಪತ್ತೆಯಾಗಿರುವುದಾಗಿ ಎ.5ರಂದು ಸೆಂಟರ್ ಫಾರ್ ಫುಡ್ ಸೇಫ್ಟಿ(ಸಿಎಫ್ಎಸ್) ಘೋಷಿ ಸಿತ್ತು. ಇದು ಕ್ಯಾನ್ಸರ್ ಕಾರಕ ಎಂದು ವರ್ಗಿಕರಿಸಲಾದ ಕೀಟನಾಶಕವಾಗಿದೆ. ಇದು ಮಾನವರು ಬಳಸಲು ಯೋಗ್ಯ ವಲ್ಲ ಎಂದು ಹೇಳಿತ್ತು. ಈಗ ಈ 4 ಮಸಾಲಾ ಉತ್ಪನ್ನಗಳನ್ನು ಮಾರಾಟ ಮಾಡದಂತೆ ಹಾಕಾಂಗ್ ನಿಷೇಧ ಹೇರಿದೆ. ಜತೆಗೆ ಇದರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ.
ಗುಣಮಟ್ಟ ಪರೀಕ್ಷೆ ಆರಂಭ?: ಈ ಬೆಳವಣಿಗೆ ಬೆನ್ನಲ್ಲೇ ಭಾರತದ ಆಹಾರ ಸುರಕ್ಷ ಪ್ರಾಧಿಕಾರ ಎವರೆಸ್ಟ್,
ಎಂಡಿಎಚ್ ಸೇರಿ ದೇಶದಲ್ಲಿ ಮಾರಾಟವಾಗುತ್ತಿರುವ ಎಲ್ಲ ಬ್ರ್ಯಾಂಡ್ಗಳ ಮಾದರಿಗಳನ್ನು ಸಂಗ್ರಹಿಸಿ, ಗುಣಮಟ್ಟ ಪರೀಕ್ಷೆ ನಡೆಸಲು ಮುಂದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.